Land jihad

6 ತಿಂಗಳೊಳಗೆ ಬಂಗಾಳದಲ್ಲಿ 'ಲವ್ ಜಿಹಾದ್', 'ಲ್ಯಾಂಡ್ ಜಿಹಾದ್' ವಿರುದ್ಧ ಕಠಿಣ ಕಾನೂನು: CM ಸುವೇಂದು ಘೋಷಣೆ
ಆರು ತಿಂಗಳೊಳಗೆ ರಾಜ್ಯದಲ್ಲಿ 'ಲವ್ ಜಿಹಾದ್' ಮತ್ತು 'ಲ್ಯಾಂಡ್ ಜಿಹಾದ್' ವಿರುದ್ಧ ತಮ್ಮ ಸರ್ಕಾರ ಕಠಿಣ ಕಾನೂನುಗಳನ್ನು ಪರಿಚಯಿಸಲಿದೆ ಎಂದು ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹೇಳಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಭೂಮಿ ಹಸ್ತಾಂತರ: ಬಿಜೆಪಿ ಆಕ್ಷೇಪ, 'ಲ್ಯಾಂಡ್ ಜಿಹಾದ್' ಎಂದು ಕರೆದ ಆರ್ ಅಶೋಕ
500 ಕೋಟಿಗೂ ಹೆಚ್ಚು ಮೌಲ್ಯದ ಎರಡು ಎಕರೆ ಭೂಮಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಲು ನಿರ್ಧರಿಸಿದ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರವು 'ಭೂ ಜಿಹಾದ್'ನಲ್ಲಿ ತೊಡಗಿದೆ ಎಂದು ಬಿಜೆಪಿ ಗುರುವಾರ ಆರೋಪಿಸಿದೆ.

