ರಾಜಕೀಯಖರ್ಗೆ ಕುಟುಂಬದಿಂದ 100 ಕೋಟಿ ರೂ. ಮೌಲ್ಯದ ಸರ್ಕಾರಿ ಭೂಮಿ ಲೂಟಿ: BJP ಗಂಭೀರ ಆರೋಪ
ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ ಅವರು, ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬದ ಒಡೆತನದ ಸಿದ್ಧಾರ್ಥ ವಿಹಾರ್ ಟ್ರಸ್ಟ್ಗೆ "ಬಡವರಿಗೆ ಸೇರಿದ ಭೂಮಿಯನ್ನು ಅಕ್ರಮವಾಗಿ ಹಂಚಿಕೆ ಮಾಡಲಾಗಿದೆ" ಎಂದು ಆರೋಪಿಸಿದರು.