ಸಿನಿಮಾ ಸುದ್ದಿಅತಿಯಾದ್ರೆ ಅಮೃತವೂ ವಿಷ: ಅಭಿಮಾನಿಗಳ 'D Boss' ಘೋಷಣೆ ಇರಿಸು ಮುರಿಸು; ಅರ್ಧಕ್ಕೆ ಮಾತು ನಿಲ್ಲಿಸಿದ ನಟಿ ರಚಿತಾ ರಾಮ್!
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲು ಸೇರಿದ್ದಾರೆ. ಇತ್ತ ದರ್ಶನ್ ಅಭಿಮಾನಿಗಳ ಅತಿರೇಕವೂ ದರ್ಶನ್ ಆಪ್ತರಿಗೆ ಇರಿಸು ಮುರಿಸು ತರುತ್ತಿದೆ.