Land mafia

ಬೆಂಗಳೂರು ಮುಳುಗಡೆಯಾದರೂ ಕೆರೆಗಳು ಬಾಯಾರಿದಂತಿವೆ: ಪ್ರವಾಹಕ್ಕೆ ಭೂ ಮಾಫಿಯಾಗಳೇ ಕಾರಣ; ಆರೋಪ
ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ನಗರದ ಮನೆಗಳು, ಟೆಕ್ ಕಚೇರಿಗಳಿಗೆ ನೀರು ನುಗ್ಗಿ ಮತ್ತು ರಸ್ತೆಗಳನ್ನೇ ನದಿಗಳನ್ನಾಗಿಸಿದರೂ, ನಗರದ ಬಹುತೇಕ ಕೆರೆಗಳನ್ನು ತುಂಬಿಸಲು ಸಾಧ್ಯವಾಗಿಲ್ಲ. ಈ ಜಲಮೂಲಗಳ ಫೀಡರ್ ಕಾಲುವೆಗಳನ್ನು ಚರಂಡಿಯಾಗಿ ಪರಿವರ್ತಿಸಿದ ಮತ್ತು ಅವುಗಳ ಹರಿವನ್ನು ಬದಲಾಯಿಸಿದ ಭೂಮಾಫಿಯಾಗೆ ಧನ್ಯವಾದಗಳು ಎಂದು ಪರಿಸರವಾದಿಗಳು ತಿಳಿಸಿದ್ದಾರೆ.

ನನ್ನ ವರ್ಗಾವಣೆ ಹಿಂದೆ ಭೂಮಾಫಿಯಾ ಪಿತೂರಿ; ಸರ್ಕಾರಿ ಜಮೀನು, ಕೆರೆಗಳ ರಕ್ಷಣೆ ನನ್ನ ಮುಖ್ಯ ಗುರಿ: ರೋಹಿಣಿ ಸಿಂಧೂರಿ
ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರ ಜೊತೆಗಿನ ಜಟಾಪಟಿ ನಂತರ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯಾಗಿದ್ದು, ಇದರ ಹಿಂದೆ ಕಣ್ಣಿಗೆ ಕಾಣುವುದಕ್ಕಿಂತ ಬಹುದೊಡ್ಡ ಪಿತೂರಿ ನಡೆದಿದೆ ಎಂಬ ಸುಳಿವು ನೀಡಿದ್ದಾರೆ.

ನಗರದ ಹಳೇ ಕೆರೆಗಳ ಮೇಲೂ ಬಿತ್ತು ಭೂಗಳ್ಳರ ಕಣ್ಣು
ನಾಡಪ್ರಭು ಕೆಂಪೇಗೌಡ ಅವರು ನಿರ್ಮಿಸಿದ ಇತಿಹಾಸ ಪ್ರಸಿದ್ಧ ಕೆಂಪಾಂಬುಧಿ ಕೆರೆ ಮೇಲೆ ಭೂಗಳ್ಳರ ಕಣ್ಣು ಬಿದ್ದಿದ್ದು, ಕೆರೆಯ ಒಡಲು ಭೂಗಳ್ಳರ ಕಪಿಮುಷ್ಟಿಗೆ ಸಿಲುಕುವ...

