ರಾಜ್ಯಬೆಂಗಳೂರು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾ ವಿವಿ ಸ್ಥಾಪನೆ ಯೋಜನೆಗೆ ಭೂಮಿ ಸಮಸ್ಯೆ!
ಕರ್ನಾಟಕ ಕ್ರೀಡಾ ವಿಶ್ವವಿದ್ಯಾನಿಲಯ ಸ್ಥಾಪನೆ ಯೋಜನೆಗೆ ಭೂಮಿ ಸಮಸ್ಯೆ ಎದುರಾಗಿದೆ. ಅಗತ್ಯ ಭೂಮಿಯನ್ನು ಸಂಗ್ರಹಿಸುವಲ್ಲಿ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಯೋಜನೆಗೆ ಅಡೆತಡೆ ಉಂಟಾಗಿದೆ ಎಂದು ತಿಳಿದುಬಂದಿದೆ.