Land records

ಚನ್ನಪಟ್ಟಣ: 140 ಎಕರೆಗೂ ಹೆಚ್ಚು ಭೂಮಿಗಿಲ್ಲ ಸೂಕ್ತ ದಾಖಲೆ; ಜಮೀನು ವರ್ಗಾವಣೆ- ಹಸ್ತಾಂತರ ಮಾಡಲು ರೈತರ ಪರದಾಟ!
ರಾಜ್ಯ

ಚನ್ನಪಟ್ಟಣ: 140 ಎಕರೆಗೂ ಹೆಚ್ಚು ಭೂಮಿಗಿಲ್ಲ ಸೂಕ್ತ ದಾಖಲೆ; ಜಮೀನು ವರ್ಗಾವಣೆ- ಹಸ್ತಾಂತರ ಮಾಡಲು ರೈತರ ಪರದಾಟ!

ಈ ಭೂಮಿಯಲ್ಲಿ ಕೆಲವು ಜಮೀನನ್ನು ಸರ್ಕಾರವು ದೀನದಲಿತ ಅಥವಾ ಭೂಹೀನ ರೈತರಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ನೀಡಿದೆ ಎಂದು ರೈತರು ಹೇಳುತ್ತಾರೆ. ತಮ್ಮ ಹೆಸರುಗಳು ಆರ್‌ಟಿಸಿಗಳಲ್ಲಿ ತೋರಿಸುತ್ತಿದೆ,

ರಾಜ್ಯದಲ್ಲಿನ ಶೇ. 23ಕ್ಕೂ ಹೆಚ್ಚು ಭೂ ದಾಖಲೆಗಳು ಮೃತ ಮಾಲೀಕರ ಹೆಸರಿನಲ್ಲಿ!
ರಾಜ್ಯ

ರಾಜ್ಯದಲ್ಲಿನ ಶೇ. 23ಕ್ಕೂ ಹೆಚ್ಚು ಭೂ ದಾಖಲೆಗಳು ಮೃತ ಮಾಲೀಕರ ಹೆಸರಿನಲ್ಲಿ!

ಕಂದಾಯ ಇಲಾಖೆಯು 2.25 ಕೋಟಿ ಭೂಮಾಲೀಕರ ಆಧಾರ್ ಸಂಖ್ಯೆಯನ್ನು ಅವರ ಆರ್‌ಟಿಸಿಗಳೊಂದಿಗೆ ಜೋಡಿಸುವುದನ್ನು ಪೂರ್ಣಗೊಳಿಸಿದೆ.

ಭೂ ದಾಖಲೆ, ಆಡಿಟ್: ಕಂದಾಯ ಇಲಾಖೆಯಿಂದ ಹೊಸ ಸಾಪ್ಟ್ ವೇರ್ ಅಭಿವೃದ್ಧಿ!
ರಾಜ್ಯ

ಭೂ ದಾಖಲೆ, ಆಡಿಟ್: ಕಂದಾಯ ಇಲಾಖೆಯಿಂದ ಹೊಸ ಸಾಪ್ಟ್ ವೇರ್ ಅಭಿವೃದ್ಧಿ!

ಲ್ಯಾಂಡ್ ಬೀಟ್ (ಜಮೀನು ಗಸ್ತು ) ವ್ಯವಸ್ಥೆಯನ್ನು ಮರಳಿ ತರಲಾಗುತ್ತಿದ್ದು, ಜಿಲ್ಲೆ ಮತ್ತು ಗ್ರಾಮ ಮಟ್ಟದಲ್ಲಿ ಪ್ರತಿ ಭೂಮಿಯ ವಿವರಗಳನ್ನು ತಿಳಿಯಲು ಹೊಸ ‘ಜಮಾಬಂದಿ’ ಸಾಫ್ಟ್‌ವೇರ್ ಅಭಿವೃದ್ಧಿಪಡಿಸಲಾಗುತ್ತಿದೆ.

ಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣಕ್ಕೆ ಸರ್ಕಾರ ಕ್ರಮ: RTCಗೆ ಆಧಾರ್‌ ಜೋಡಿಸುವ ಕಾರ್ಯಕ್ಕೆ ಅಧಿಕೃತ ಚಾಲನೆ
ರಾಜ್ಯ

ಭೂ ಅಕ್ರಮಗಳಿಗೆ ಸಂಪೂರ್ಣ ಕಡಿವಾಣಕ್ಕೆ ಸರ್ಕಾರ ಕ್ರಮ: RTCಗೆ ಆಧಾರ್‌ ಜೋಡಿಸುವ ಕಾರ್ಯಕ್ಕೆ ಅಧಿಕೃತ ಚಾಲನೆ

ಅಮಾಯಕರ ಜಮೀನುಗಳನ್ನು ವ್ಯವಸ್ಥಿತವಾಗಿ ದೋಚುವ ಕೆಲಸವಾಗುತ್ತಿದೆ. ಕೆಲವು ಪ್ರಕರಣಗಳಲ್ಲಿ ಸತ್ತವರ ಜಮೀನುಗಳನ್ನೂ ಸಹ ನಕಲಿ ದಾಖಲೆ ಸೃಷ್ಟಿಸಿ ಮಾರಾಟ ಮಾಡಿರುವ ಕುರಿತು ರಾಜ್ಯದ ಮೂಲೆ ಮೂಲೆಯಿಂದ ದೂರುಗಳು ಕೇಳಿ ಬರುತ್ತಿವೆ.

ಡ್ರೋನ್ ಗಳ ಸಹಾಯದಿಂದ ಗ್ರಾಮೀಣ ಪ್ರದೇಶಗಳ ಭೂ ದಾಖಲೆಗಳ ಡಿಜಿಟಲೀಕರಣ: ಪ್ರಧಾನಿ ಮೋದಿ 
ದೇಶ

ಡ್ರೋನ್ ಗಳ ಸಹಾಯದಿಂದ ಗ್ರಾಮೀಣ ಪ್ರದೇಶಗಳ ಭೂ ದಾಖಲೆಗಳ ಡಿಜಿಟಲೀಕರಣ: ಪ್ರಧಾನಿ ಮೋದಿ 

ಹೊಸ ಡ್ರೋನ್ ನೀತಿ ದೇಶದಲ್ಲಿ ಉತ್ತಮ ಫಲಿತಾಂಶ ನೀಡುತ್ತಿದ್ದು, ಡ್ರೋನ್ ಮೂಲಕ ಗ್ರಾಮಾಂತರ ಪ್ರದೇಶಗಳ ಭೂಮಿ ದಾಖಲೆಗಳ ಡಿಜಿಟಲೀಕರಣ ಮಾಡುವಲ್ಲಿ ತಯಾರಾಗುತ್ತಿದ್ದು ಜಗತ್ತಿನಲ್ಲಿಯೇ ಮೊದಲ ದೇಶ ಭಾರತವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇನ್ನು ಮುಂದೆ ಸೈಟು, ಆಸ್ತಿಯ ನಕಲಿ ದಾಖಲೆ ಸೃಷ್ಟಿ ಅಸಾಧ್ಯ: ಬಿಡಿಎಯಿಂದ ಆನ್ ಲೈನ್ ನಲ್ಲಿ ಭೂ ದಾಖಲಾತಿ 
ರಾಜ್ಯ

ಇನ್ನು ಮುಂದೆ ಸೈಟು, ಆಸ್ತಿಯ ನಕಲಿ ದಾಖಲೆ ಸೃಷ್ಟಿ ಅಸಾಧ್ಯ: ಬಿಡಿಎಯಿಂದ ಆನ್ ಲೈನ್ ನಲ್ಲಿ ಭೂ ದಾಖಲಾತಿ 

ನಕಲಿ ದಾಖಲೆಗಳ ಮೂಲಕ ಆಸ್ತಿಗಳನ್ನು ಮಾರಾಟ ಮಾಡುವ ವಂಚನೆಯಿಂದ ತಪ್ಪಿಸಲು ಎಲ್ಲಾ ಭೂ ದಾಖಲೆಗಳನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸದ್ಯದಲ್ಲಿಯೇ ಆನ್ ಲೈನ್ ವ್ಯವಸ್ಥೆಗೊಳಪಡಿಸಲಿದೆ.