ರಾಜ್ಯಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದು: ಜಗದೀಶ್ ಶೆಟ್ಟರ್
ಭೂ ಸುಧಾರಣಾ ಕಾಯ್ದೆಯ ಸೆಕ್ಷನ್ 109ಕ್ಕೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದ್ದು ಇದರಿಂದ ಯೋಜನೆಯೊಂದಕ್ಕೆ ಒಪ್ಪಿಗೆ ಸಿಗಲು ಈಗಿರುವ 60 ದಿನಗಳಿಂದ 30 ದಿನಗಳಿಗೆ ಇಳಿಕೆಯಾಗಲಿದೆ ಎಂದು ಭಾರೀ ಮತ್ತು ಮಧ್ಯಮ ಗಾತ್ರ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.