ರಾಜ್ಯಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿರೋಧಿಸಿ ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ
ರೈತ ನಾಯಕನೆಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿ ರೈತರ ಬಾಯಿಗೆ ಮಣ್ಣು ಹಾಕಲು ಹೊರಟಿದ್ದೀರಿ ಎಂದು ಮೇಲ್ಮನೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿ ಮುಖ್ಯಮಂತ್ರಿಯವರಿಗೆ ಖಾರವಾಗಿ ಪತ್ರ ಬರೆದಿದ್ದಾರೆ.