land reforms

ಭೂಸುಧಾರಣೆ ಕಾಯ್ದೆ ತಿದ್ದುಪಡಿ ತರಲು ವಿಫಲ: ಸ್ವಪಕ್ಷದ ಸರ್ಕಾರದ ವಿರುದ್ಧವೇ ಹೈಕಮಾಂಡ್ ಗೆ ಪತ್ರ ಬರೆಯಲು BR ಪಾಟೀಲ್ ನಿರ್ಧಾರ!
ಬಿಜೆಪಿ ಸರ್ಕಾರ ಈ ಸೆಕ್ಷನ್‌ಗಳನ್ನು ರದ್ದುಗೊಳಿಸಿ ಹಿಂದಿನ ಜಮೀನ್ದಾರಿ ಪದ್ಧತಿಯನ್ನು ಜಾರಿಗೆ ತಂದಿದ್ದವು. ಪ್ರಸ್ತುತ ಸರ್ಕಾರವು ಈ ಸೆಕ್ಷನ್‌ಗಳನ್ನು ಮರುಸ್ಥಾಪಿಸುವಲ್ಲಿ ವಿಫಲವಾಗಿರುವುದರಿಂದ ನಾನು ಸೋಮವಾರ ರಾಹುಲ್ ಗಾಂಧಿ ಅವರಿಗೆ ಪತ್ರ ಬರೆಯಲಿದ್ದೇನೆ.

ಭೂಸುಧಾರಣೆ, ಎಪಿಎಂಸಿ ಕಾಯ್ದೆ ಹಿಂಪಡೆಯುವ ಪ್ರಶ್ನೆಯೇ ಇಲ್ಲ: ಬಿ.ಸಿ.ಪಾಟೀಲ್
ಕೇಂದ್ರ ಸರ್ಕಾರ ಕಳೆದ ವರ್ಷ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸಿದ ನಂತರ, ರಾಜ್ಯ ಸರ್ಕಾರ ಅಂಗೀಕರಿಸಿದ ಕರ್ನಾಟಕ ಭೂಸುಧಾರಣೆ ಮತ್ತು ಎಪಿಎಂಸಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಒತ್ತಾಯಗಳು ಕೇಳಿಬಂದಿವೆ.

ನೂತನ ಕೃಷಿ ಮಸೂದೆ ಬಗ್ಗೆ ರೈತರನ್ನು ಹಾದಿ ತಪ್ಪಿಸಲಾಗುತ್ತಿದೆ: ಪ್ರಧಾನಿ ಮೋದಿ ಆರೋಪ
ಹಿಂದಿನ ಸರ್ಕಾರಗಳು ತಂದಿದ್ದ ಹಲವು ಭರವಸೆಗಳು, ಕಾನೂನುಗಳು ಜಟಿಲವಾಗಿದ್ದವು, ರೈತರಿಗೆ ಅರ್ಥವಾಗುತ್ತಿರಲಿಲ್ಲ. ಆದರೆ ನಮ್ಮ ಎನ್ ಡಿಎ ಸರ್ಕಾರ ಸತತವಾಗಿ ಪರಿಸ್ಥಿತಿಯನ್ನು ಬದಲಾಯಿಸಲು ಪ್ರಯತ್ನಿಸುತ್ತಿದ್ದು ರೈತರ ಕಲ್ಯಾಣಕ್ಕಾಗಿ ಹಲವು ಸುಧಾರಣೆಗಳನ್ನು ತರುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.

ವಿಧೇಯಕ ವಿಳಂಬಕ್ಕೆ ರು. 2 ಲಕ್ಷ ಕೋಟಿ ನಷ್ಟ
ಸುಧಾರಣಾ ವಿಧೇಯಕಗಳು ಮತ್ತೆ ಷೇರುಪೇಟೆಗೆ ಆಘಾತ ನೀಡಿದೆ. ವಿಧೇಯಕಗಳ ಅಂಗೀಕಾರದಲ್ಲಿ ಆಗುತ್ತಿರುವ ವಿಳಂಬವು...

