Land Slide

ಮಣ್ಣು ತೆರವು ಕಾರ್ಯ ಪೂರ್ಣ: ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ
ರಾಜ್ಯ

ಮಣ್ಣು ತೆರವು ಕಾರ್ಯ ಪೂರ್ಣ: ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ

ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ.

ರಾಷ್ಟ್ರೀಯ ಸಿನಿಮಾ ಪ್ರಶಸ್ತಿ: ರಿಷಭ್ ಶೆಟ್ಟಿಗೆ ಅತ್ಯುತ್ತಮ ನಟ, ಕೆಜಿಎಫ್-2 ಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ, ನಾಳೆ ವೈದ್ಯರ ಪ್ರತಿಭಟನೆ, ಭೂ ಕುಸಿತ; ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ- ಇವು ಈ ದಿನದ ಪ್ರಮುಖ ಸುದ್ದಿಗಳು-16-08-2024

ಕೇರಳ ಗುಡ್ಡ ಕುಸಿತ ದುರಂತ; ಕನ್ನಡಿಗರ ನೆರವಿಗೆ ವಯಾನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್
ರಾಜ್ಯ

ಕೇರಳ ಗುಡ್ಡ ಕುಸಿತ ದುರಂತ; ಕನ್ನಡಿಗರ ನೆರವಿಗೆ ವಯಾನಾಡಿಗೆ ತೆರಳಿದ ಸಚಿವ ಸಂತೋಷ್ ಲಾಡ್

ಭೂಕುಸಿತದಲ್ಲಿ ಚಾಮರಾಜನಗರದ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ, 10 ಜನರನ್ನು ರಕ್ಷಿಸಲಾಗಿದೆ. ಒಡಿಶಾ ಮೂಲದ ಬೆಂಗಳೂರಿನ ವೈದ್ಯರೂ ಕೂಡ ಸಂಕಷ್ಟಕ್ಕೆ ಸಿಲುಕಿದ್ದರು. ಅವರನ್ನೂ ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

Uttarakhand: ಸುರಂಗ ಕಾಮಗಾರಿ ವೇಳೆ ಭೂ ಕುಸಿತ, ಕಾರ್ಮಿಕರು ಪಾರು; Video viral
ದೇಶ

Uttarakhand: ಸುರಂಗ ಕಾಮಗಾರಿ ವೇಳೆ ಭೂ ಕುಸಿತ, ಕಾರ್ಮಿಕರು ಪಾರು; Video viral

ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ನಡೆಯುತ್ತಿರುವ ಕಾಮಗಾರಿ ಪ್ರದೇಶದಲ್ಲಿ ಸಿಬ್ಬಂದಿ ಜೀವ ಕೈಯಲ್ಲಿ ಹಿಡಿದು ಕಾಮಗಾರಿ ನಡೆಸುತ್ತಿದ್ದು, ಯಾವ ಕ್ಷಣದಲ್ಲಿ ಯಾವ ಗುಡ್ಡ ಕುಸಿಯುತ್ತದೆ ಎಂಬ ಭೀತಿಯಲ್ಲೇ ಕೆಲಸ ಮಾಡಬೇಕಿದೆ.

ಈ ಸರಳ ತತ್ತ್ವ ತಿಳಿದಿಲ್ಲ ಎಂದರೆ ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ: ಡಿಕೆಶಿ ವಿರುದ್ಧ HDK ಕಿಡಿ
ರಾಜಕೀಯ

ಈ ಸರಳ ತತ್ತ್ವ ತಿಳಿದಿಲ್ಲ ಎಂದರೆ ಇದಕ್ಕಿಂತ ತಿಳಿಗೇಡಿತನ ಇನ್ನೊಂದಿಲ್ಲ: ಡಿಕೆಶಿ ವಿರುದ್ಧ HDK ಕಿಡಿ

ಮಾನ್ಯ ಡಿಸಿಎಂ ಅವರು ನನ್ನ ಬಗ್ಗೆ ಲಘುವಾಗಿ ಮಾತನಾಡುವ ಭರದಲ್ಲಿ ನಮ್ಮ ಹೆಮ್ಮೆಯ ಸೇನೆಯನ್ನೂ ಹೀಗಳೆದಿದ್ದಾರೆ. ಇದು ದುರ್ದೈವದ ಸಂಗತಿ. ಜಿಲ್ಲಾಡಳಿತ ರಕ್ಷಣಾ ಕಾರ್ಯ ಮಾಡುತ್ತಿಲ್ಲವೆಂದು ನಾನು ಹೇಳಿಲ್ಲ. ಸರಕಾರವನ್ನೂ ಟೀಕಿಸಿಲ್ಲ.

ಚಾಲನೆ ವೇಳೆ ರೀಲ್ಸ್ ಮಾಡಿದರೆ ಅಮಾನತು: KSRTC ಚಾಲಕರಿಗೆ ಸಾರಿಗೆ ಸಚಿವ ಎಚ್ಚರಿಕೆ; ಗುಡ್ಡ ಕುಸಿತ: ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ; ಪಬ್ ಗಳ ಮೇಲೆ ಪೊಲೀಸ್ ದಾಳಿ- ಇವು ಇಂದಿನ ಪ್ರಮುಖ ಸುದ್ದಿಗಳು 21-07-2024
ರಾಜ್ಯ

ಚಾಲನೆ ವೇಳೆ ರೀಲ್ಸ್ ಮಾಡಿದರೆ ಅಮಾನತು: KSRTC ಚಾಲಕರಿಗೆ ಸಾರಿಗೆ ಸಚಿವ ಎಚ್ಚರಿಕೆ; ಗುಡ್ಡ ಕುಸಿತ: ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ; ಪಬ್ ಗಳ ಮೇಲೆ ಪೊಲೀಸ್ ದಾಳಿ- ಇವು ಇಂದಿನ ಪ್ರಮುಖ ಸುದ್ದಿಗಳು 21-07-2024

ಮಹಾರಾಷ್ಟ್ರ: ರಾಯಗಡದಲ್ಲಿ ಭೂಕುಸಿತ, 4 ಸಾವು; ಹಲವರು ಸಿಕ್ಕಿಬಿದ್ದಿರುವ ಶಂಕೆ; ಸ್ಥಳಕ್ಕೆ ಮುಖ್ಯಮಂತ್ರಿ ಶಿಂಧೆ ಭೇಟಿ
ದೇಶ

ಮಹಾರಾಷ್ಟ್ರ: ರಾಯಗಡದಲ್ಲಿ ಭೂಕುಸಿತ, 4 ಸಾವು; ಹಲವರು ಸಿಕ್ಕಿಬಿದ್ದಿರುವ ಶಂಕೆ; ಸ್ಥಳಕ್ಕೆ ಮುಖ್ಯಮಂತ್ರಿ ಶಿಂಧೆ ಭೇಟಿ

ಮಹಾರಾಷ್ಟ್ರದ ರಾಯಗಡ ಜಿಲ್ಲೆಯ ಖಲಾಪುರ ತೆಹಸಿಲ್‌ನ ಇರ್ಶಾಲವಾಡಿಯಲ್ಲಿ ಬುಧವಾರ ಮಧ್ಯರಾತ್ರಿ ಭಾರಿ ಮಳೆಯಿಂದಾಗಿ ಸಂಭವಿಸಿದ ಭೂಕುಸಿತದಿಂದಾಗಿ ಕನಿಷ್ಠ ನಾಲ್ವರು ಮೃತಪಟ್ಟಿದ್ದು, ಹಲವರು ಸಿಲುಕಿದ್ದಾರೆ ಎಂದು ವರದಿಯಾಗಿದೆ.

ಜೋಶಿಮಠದ 4 ವಾರ್ಡ್ ಗಳು ಸಂಪೂರ್ಣ ಅಸುರಕ್ಷಿತ: ವಿಪತ್ತು ನಿರ್ವಹಣಾ ಪಡೆ
ದೇಶ

ಜೋಶಿಮಠದ 4 ವಾರ್ಡ್ ಗಳು ಸಂಪೂರ್ಣ ಅಸುರಕ್ಷಿತ: ವಿಪತ್ತು ನಿರ್ವಹಣಾ ಪಡೆ

ಮುಳುಗುತ್ತಿರುವ ಉತ್ತರಾಖಂಡದ ಜೋಶಿಮಠದ 4 ವಾರ್ಡ್ ಗಳು ಸಂಪೂರ್ಣ ಅಸುರಕ್ಷಿತ ಎಂದು ವಿಪತ್ತು ನಿರ್ವಹಣಾ ಪಡೆ ಮಂಗಳವಾರ ಘೋಷಣೆ ಮಾಡಿದೆ.

ಬಂಟ್ವಾಳ: ಧಾರಾಕಾರ ಮಳೆ, ಮನೆ ಮೇಲೆ ಗುಡ್ಡ ಕುಸಿದು ಮೂವರು ಕಾರ್ಮಿಕರ ದುರ್ಮರಣ
ರಾಜ್ಯ

ಬಂಟ್ವಾಳ: ಧಾರಾಕಾರ ಮಳೆ, ಮನೆ ಮೇಲೆ ಗುಡ್ಡ ಕುಸಿದು ಮೂವರು ಕಾರ್ಮಿಕರ ದುರ್ಮರಣ

ಧಾರಾಕಾರ ಮಳೆಗೆ ಬಂಟ್ವಾಳ ತಾಲೂಕಿನ ಪಂಜಿಕಲ್ಲು ಗ್ರಾಮದ ನೇಲ್ಯಪಲ್ಕೆ ಪಕ್ಕದ ಮುಕ್ಕುಡ ಬಳಿ ಕಳೆದ ರಾತ್ರಿ ಭೂಕುಸಿತ ಉಂಟಾಗಿದ್ದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ.