Land Slide

ನಂದಿ ಹಿಲ್ಸ್ ಭೂಕುಸಿತಕ್ಕೆ ಬ್ಲಾಸ್ಟ್ ಗಳು ಕಾರಣ: ಅಧಿಕಾರಿಗಳು, ಪರಿಸರ ತಜ್ಞರ ಶಂಕೆ
ರಾಜ್ಯ

ನಂದಿ ಹಿಲ್ಸ್ ಭೂಕುಸಿತಕ್ಕೆ ಬ್ಲಾಸ್ಟ್ ಗಳು ಕಾರಣ: ಅಧಿಕಾರಿಗಳು, ಪರಿಸರ ತಜ್ಞರ ಶಂಕೆ

ಚಿಕ್ಕಬಳ್ಳಾಪುರದಲ್ಲಿ ಸಾಮಾನ್ಯವಾಗಿ ವಾರ್ಷಿಕ 700- 750 ಮಿಮೀ. ಮಳೆಯಾಗುತ್ತದೆ. ಆದರೆ ಮಂಗಳವಾರ ರಾತ್ರಿ ಒಂದೇ ದಿನ 100 ಮಿ.ಮೀ ಮಳೆ ಬಿದ್ದಿತ್ತು.

ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ: ಅರ್ಚಕ ನಾರಾಯಣ ಆಚಾರ್‌ ಮೃತದೇಹ ಪತ್ತೆ
ರಾಜ್ಯ

ಬ್ರಹ್ಮಗಿರಿಯಲ್ಲಿ ಕಾರ್ಯಾಚರಣೆ ಮುಂದುವರಿಕೆ: ಅರ್ಚಕ ನಾರಾಯಣ ಆಚಾರ್‌ ಮೃತದೇಹ ಪತ್ತೆ

ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಇಂದು ಮಧ್ಯಾಹ್ನ ನಾರಾಯಣ ಆಚಾರ್ ಅವರ ಮೃತದೇಹ ಪತ್ತೆಯಾಗಿದೆ.

ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರದೇಶದಲ್ಲಿ ಮುಂದುವರಿದ ಕಾರ್ಯಾಚರಣೆ: ಎರಡು ಕಾರು ಪತ್ತೆ 
ರಾಜ್ಯ

ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರದೇಶದಲ್ಲಿ ಮುಂದುವರಿದ ಕಾರ್ಯಾಚರಣೆ: ಎರಡು ಕಾರು ಪತ್ತೆ 

ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದ ಪ್ರದೇಶದಲ್ಲಿ ಕಣ್ಮರೆಯಾದವರ ಪತ್ತೆಗಾಗಿ ಶೋಧ ಕಾರ್ಯಾಚರಣೆಯ ಮುಂದುವರಿದಿದ್ದು, ಸ್ಥಳದಲ್ಲಿ ಎರಡು ಕಾರುಗಳು ಮತ್ತು ನಾಯಿಗಳ ಶವ ಸಿಕ್ಕಿವೆ.

ಕೇರಳದಲ್ಲಿ ಭಾರೀ ಭೂಕುಸಿತ: ಮೃತರ ಸಂಖ್ಯೆ 15ಕ್ಕೆ ಏರಿಕೆ, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ!
ದೇಶ

ಕೇರಳದಲ್ಲಿ ಭಾರೀ ಭೂಕುಸಿತ: ಮೃತರ ಸಂಖ್ಯೆ 15ಕ್ಕೆ ಏರಿಕೆ, ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಪ್ರಧಾನಿ!

ಕೇರಳದ ಇಡುಕ್ಕಿ ಜಿಲ್ಲೆಯ ಮುನ್ನಾರ್ ನ ರಾಜಮಲಾದ ಪೆಟ್ಟಿಮುಡಿ ಬೆಟ್ಟ ಇಂದು ನಸುಕಿನ ಜಾವ ಕುಸಿದು ಬಿದ್ದ ಪರಿಮಾಣ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಇನ್ನು ಮೃತರ ಕುಟುಂಬಕ್ಕೆ ಪ್ರಧಾನಿ ಮೋದಿ ಅವರು 2 ಲಕ್ಷ ಮತ್ತು ಗಾಯಗೊಂಡವರಿಗೆ ತಲಾ 50 ಸಾವಿರ ರುಪಾಯಿ ಪರಿಹಾರ ಘೋಷಿಸಿದ್ದಾರೆ. 

ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಭೂಕುಸಿತ: ಮೃತರ ಸಂಖ್ಯೆ ಎರಡಕ್ಕೆ ಏರಿಕೆ
ದೇಶ

ಜಮ್ಮು-ಕಾಶ್ಮೀರ ಹೆದ್ದಾರಿಯಲ್ಲಿ ಭೂಕುಸಿತ: ಮೃತರ ಸಂಖ್ಯೆ ಎರಡಕ್ಕೆ ಏರಿಕೆ

ಜಮ್ಮು-ಕಾಶ್ಮೀರದ ರಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂ ಕುಸಿತವುಂಟಾಗಿ ಇಬ್ಬರು ಮೃತಪಟ್ಟಿದ್ದಾರೆ.ಇದುವರೆಗೆ 8 ಮಂದಿಯನ್ನು ರಕ್ಷಿಸಲಾಗಿದೆ. ಅವಶೇಷಗಳಡಿಯಲ್ಲಿ ರಕ್ಷಣಾ ಕಾರ್ಯಕರ್ತರೊಬ್ಬರು ಸಿಕ್ಕಿಹಾಕಿಕೊಂಡಿರುವ ಸಾಧ್ಯತೆಯಿದ್ದು ಶೋಧ ಕಾರ್ಯ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಂಟ್ವಾಳದಲ್ಲಿ ಭೂಕುಸಿತದಿಂದ ಮೂವರು ಕಟ್ಟಡ ಕಾರ್ಮಿಕರು ಸಾವು
ರಾಜ್ಯ

ಬಂಟ್ವಾಳದಲ್ಲಿ ಭೂಕುಸಿತದಿಂದ ಮೂವರು ಕಟ್ಟಡ ಕಾರ್ಮಿಕರು ಸಾವು

ಪಟ್ಟಣದಲ್ಲಿ ಶನಿವಾರ ಕಟ್ಟಡ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂವರು ಕಟ್ಟಡ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಭಾರಿ ಮಳೆಗೆ ತತ್ತರಿಸಿದ ಹಿಮಾಚಲ ಪ್ರದೇಶ; ಹಲವೆಡೆ ಭೂಕುಸಿತ
ದೇಶ

ಭಾರಿ ಮಳೆಗೆ ತತ್ತರಿಸಿದ ಹಿಮಾಚಲ ಪ್ರದೇಶ; ಹಲವೆಡೆ ಭೂಕುಸಿತ

ಕಳೆದ ಒಂದು ವಾರದಿಂದ ಉತ್ತರ ಭಾರತದಾದ್ಯಂತ ಅಬ್ಬರಿಸುತ್ತಿರುವ ವರುಣನ ಆರ್ಭಟ ಹಿಮಾಚಲ ಪ್ರದೇಶದಲ್ಲಿ ಸೋಮವಾರವೂ ಮುಂದುವರೆದಿದ್ದು, ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.