ದೇಶಜೋಶಿ ಮಠ ಭೂ ಕುಸಿತ: ಪುಷ್ಕರ್ ಸಿಂಗ್ ಧಾಮಿ ಜೊತೆಗೆ ಪ್ರಧಾನಿ ಮೋದಿ ಮಾತುಕತೆ, ಎಲ್ಲಾ ಸಹಕಾರದ ಭರವಸೆ
ಜೋಶಿಮಠದಲ್ಲಿ ಭೂ ಕುಸಿತ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಎಲ್ಲಾ ರೀತಿಯ ಸಹಕಾರ ಒದಗಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರಿಗೆ ಭರವಸೆ ನೀಡಿದ್ದಾರೆ.