land

Puri Jagannath Temple: ಒಡಿಶಾ ಅಲ್ಲದೇ ಇತರ ಆರು ರಾಜ್ಯಗಳಲ್ಲಿ ಎಕರೆಗಟ್ಟಲೇ ಜಮೀನು! ಒಟ್ಟು ಎಷ್ಟಿದೆ ಗೊತ್ತಾ?
ದೇಶ

Puri Jagannath Temple: ಒಡಿಶಾ ಅಲ್ಲದೇ ಇತರ ಆರು ರಾಜ್ಯಗಳಲ್ಲಿ ಎಕರೆಗಟ್ಟಲೇ ಜಮೀನು! ಒಟ್ಟು ಎಷ್ಟಿದೆ ಗೊತ್ತಾ?

ವಿಧಾನಸಭೆಯಲ್ಲಿ ಬಿಜೆಡಿ ಶಾಸಕ ಸುದರ್ಶನ್ ಹರಿಪಾಲ್ ಅವರ ಲಿಖಿತ ಪ್ರಶ್ನೆಗೆ ಉತ್ತರಿಸಿದ ಹರಿಚಂದನ್, ಒಡಿಶಾ ಮಾತ್ರವಲ್ಲದೇ ಇತರ ಆರು ರಾಜ್ಯಗಳಲ್ಲಿ ಸುಮಾರು 400 ಹೆಕ್ಟೇರ್ ಭೂಮಿಯನ್ನು ಹೊಂದಿದೆ ಎಂದು ಮಾಹಿತಿ ನೀಡಿದರು.

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಾಗ: ಸಿಎಂ ಸಿದ್ದರಾಮಯ್ಯ
ರಾಜ್ಯ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಾಗ: ಸಿಎಂ ಸಿದ್ದರಾಮಯ್ಯ

ನಾರಾಯಣ ಗುರುಗಳು “ಮನುಷ್ಯರೆಲ್ಲರೂ ಒಂದೇ ಜಾತಿ, ಒಂದೇ ಮತ ಹಾಗೂ ಒಂದೇ ದೇವರು” ಎಂದು ಜಗತ್ತಿಗೆ ಸಾರಿದರು. ಸಮಾಜದಲ್ಲಿರುವ ಜಾತಿ ವ್ಯವಸ್ಥೆ, ಮೂಢನಂಬಿಕೆ, ಅಂಧಶ್ರದ್ಧೆಯ ವಿರುದ್ಧ ಹೋರಾಟ ನಡೆಸಿದರು.

ಅಲ್ ಫಲಾಹ್ ಸ್ಥಾಪಕರಿಂದ ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಸ್ವಾಧೀನ : ತನಿಖೆಯಲ್ಲಿ ಬಯಲು
ದೇಶ

ಅಲ್ ಫಲಾಹ್ ಸ್ಥಾಪಕರಿಂದ ಸತ್ತವರ ಹೆಸರಿನಲ್ಲಿ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಸ್ವಾಧೀನ : ತನಿಖೆಯಲ್ಲಿ ಬಯಲು

ಹಣಕಾಸು ಅಕ್ರಮ ವರ್ಗಾವಣೆ ಆರೋಪದ ಮೇಲೆ ಕಳೆದ ವಾರ ಬಂಧಿಸಲ್ಪಟ್ಟ ಸಿದ್ದಿಕಿ ಪ್ರಸ್ತುತ ED ವಶದಲ್ಲಿದ್ದಾರೆ.

ಮತಕ್ಕೋಸ್ಕರ ಕನ್ನಡಿಗರ ಭೂಮಿಯನ್ನೇ ವಲಸಿಗರಿಗೆ ಧಾರೆ ಎರೆಯುತ್ತಿದ್ದೀರಿ, ನಿಮ್ಮ ಢೋಂಗಿತನಕ್ಕೆ ಏನೆನ್ನಬೇಕು?
ರಾಜಕೀಯ

ಮತಕ್ಕೋಸ್ಕರ ಕನ್ನಡಿಗರ ಭೂಮಿಯನ್ನೇ ವಲಸಿಗರಿಗೆ ಧಾರೆ ಎರೆಯುತ್ತಿದ್ದೀರಿ, ನಿಮ್ಮ ಢೋಂಗಿತನಕ್ಕೆ ಏನೆನ್ನಬೇಕು?

ನಮ್ಮ ತೆರಿಗೆ, ನಮ್ಮ ಹಕ್ಕು’ ಎಂದು ಗಂಟಲು ಹರಿದುಕೊಳ್ಳುವ ಕಾಂಗ್ರೆಸ್ಸಿಗರೇ ನಿಮ್ಮ ಡೋಂಗಿತನಕ್ಕೆ ಏನೆನ್ನಬೇಕು ? ಮತಕ್ಕೋಸ್ಕರ ಕನ್ನಡಿಗರ ಭೂಮಿಯನ್ನು ವಲಸಿಗರಿಗೆ ನೀಡಲು ಹೊರಟಿರುವ ನಿಮಗೆ ಧಿಕ್ಕಾರ.

GBA, UDD: ಬೆಂಗಳೂರಿನ ಐದು ಹೊಸ ಪಾಲಿಕೆ ಕಚೇರಿ, ಕೌನ್ಸಿಲ್ ಸಭಾಂಗಣ ನಿರ್ಮಾಣಕ್ಕೆ ಭೂಮಿ ಹುಡುಕಾಟ
ರಾಜ್ಯ

GBA, UDD: ಬೆಂಗಳೂರಿನ ಐದು ಹೊಸ ಪಾಲಿಕೆ ಕಚೇರಿ, ಕೌನ್ಸಿಲ್ ಸಭಾಂಗಣ ನಿರ್ಮಾಣಕ್ಕೆ ಭೂಮಿ ಹುಡುಕಾಟ

GBA ಮುಖ್ಯ ಆಯುಕ್ತ ಮಹೇಶ್ವರ ರಾವ್, ಭೂಮಿ ಖರೀದಿಸಲು ಮತ್ತು ಕಟ್ಟಡಗಳನ್ನು ನಿರ್ಮಿಸಲು 100 ಕೋಟಿ ರೂಪಾಯಿ ಮೀಸಲಿಡಲಾಗಿದೆ. ಕಟ್ಟಡಗಳು ಸಿದ್ಧವಾಗುವವರೆಗೆ, GBA ಮುಖ್ಯ ಕಚೇರಿಯಲ್ಲಿರುವ ಸಭಾಂಗಣವನ್ನು ಕೌನ್ಸಿಲ್ ಸಭೆಗಳಿಗೆ ಬಳಸಲಾಗುತ್ತದೆ ಎಂದು ಹೇಳಿದರು.

ಸೌರಶಕ್ತಿ ಯೋಜನೆಗೆ ಭೂಮಿ ಗುತ್ತಿಗೆಗೆ ನೀಡಲು ರೈತರಿಗೆ ಸಲಹೆ; ಸ್ಥಿರ ಆದಾಯ ಖಾತ್ರಿ
ರಾಜ್ಯ

ಸೌರಶಕ್ತಿ ಯೋಜನೆಗೆ ಭೂಮಿ ಗುತ್ತಿಗೆಗೆ ನೀಡಲು ರೈತರಿಗೆ ಸಲಹೆ; ಸ್ಥಿರ ಆದಾಯ ಖಾತ್ರಿ

ಪಿಎಂ ಕುಸುಮ್-ಸಿ ಯೋಜನೆ ರೈತರಿಗೆ, ವಿಶೇಷವಾಗಿ ಬಯಲು ಪ್ರದೇಶ ಅಥವಾ ಒಣ ಪ್ರದೇಶಗಳ ರೈತರಿಗೆ ವರದಾನವಾಗಿದೆ. ಯೋಜನೆಯನ್ನು ಕಾರ್ಯಗತಗೊಳಿಸಲು ಸರ್ಕಾರವು ಸಾಕಷ್ಟು ಬೆಂಬಲವನ್ನು ನೀಡುತ್ತಿದೆ.

ಡಾ. ವಿಷ್ಣುವರ್ಧನ್‌ ಸ್ಮಾರಕ ವಿವಾದಕ್ಕೆ ಶೀಘ್ರದಲ್ಲೇ ತಾರ್ಕಿಕ ಅಂತ್ಯ? ಬೆಂಗಳೂರಿನಲ್ಲಿ ಜಾಗ ಖರೀದಿಸಿದ ಕಿಚ್ಚ ಸುದೀಪ್‌!
ಸಿನಿಮಾ ಸುದ್ದಿ

ಡಾ. ವಿಷ್ಣುವರ್ಧನ್‌ ಸ್ಮಾರಕ ವಿವಾದಕ್ಕೆ ಶೀಘ್ರದಲ್ಲೇ ತಾರ್ಕಿಕ ಅಂತ್ಯ? ಬೆಂಗಳೂರಿನಲ್ಲಿ ಜಾಗ ಖರೀದಿಸಿದ ಕಿಚ್ಚ ಸುದೀಪ್‌!

ನಟ ಕಿಚ್ಚ ಸುದೀಪ್‌ ಅವರು ವಿಷ್ಣುವರ್ಧನ್‌ ಸ್ಮಾರಕ ನಿರ್ಮಾಣಕ್ಕೆ ಅರ್ಧ ಎಕ್ರೆ ಜಾಗ ಖರೀದಿಸಿದ್ದು, ವಿಷ್ಣುವರ್ಧನ್‌ ಜನ್ಮದಿನವಾದ ಸೆ. 18ರಂದು ಸ್ಮಾರಕ ನಿರ್ಮಾಣಕ್ಕೆ ಅಡಿಗಲ್ಲು ಪೂಜೆ ನೆರವೇರಲಿದೆ.

5 ದಶಕ ಕಳೆದರೂ ಭೂಮಿ ಮಂಜೂರು ಮರೀಚಿಕೆ: ಕಚೇರಿಯಿಂದ ಕಚೇರಿಗೆ ಅಲೆದು ಸಾಕಾದ ಮಾಜಿ ಸೈನಿಕನ ವಿಧವೆ ಪತ್ನಿ; ಅಧಿಕಾರಿಗಳಿಗೆ ಲೋಕಾಯುಕ್ತ ತರಾಟೆ
ರಾಜ್ಯ

5 ದಶಕ ಕಳೆದರೂ ಭೂಮಿ ಮಂಜೂರು ಮರೀಚಿಕೆ: ಕಚೇರಿಯಿಂದ ಕಚೇರಿಗೆ ಅಲೆದು ಸಾಕಾದ ಮಾಜಿ ಸೈನಿಕನ ವಿಧವೆ ಪತ್ನಿ; ಅಧಿಕಾರಿಗಳಿಗೆ ಲೋಕಾಯುಕ್ತ ತರಾಟೆ

ತುಮಕೂರು ಜಿಲ್ಲೆಯ ಸ್ವಾತಂತ್ರ್ಯ ಹೋರಾಟಗಾರ ಟಿ.ಎಸ್. ವಿರೂಪಾಕ್ಷಪ್ಪ ಅವರ ಪತ್ನಿ ಎನ್‌ಕೆ ಲಲಿತಾಂಬಿಕಾ (89) ಅವರು ಈ ಸಂಬಂಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರಿಗೆ ರಾಜ್ಯ ಅಧಿಕಾರಿಗಳ ವಿರುದ್ಧ ದೂರು ನೀಡಿದ್ದಾರೆ.

25 ವರ್ಷಗಳ ಹೋರಾಟದ ನಂತರ ಪುಲ್ವಾಮಾದಲ್ಲಿ ಹುತಾತ್ಮನಾದ ಸೈನಿಕನ ಪತ್ನಿಗೆ ಸಿಕ್ತು ತುಂಡು ಭೂಮಿ!
ರಾಜ್ಯ

25 ವರ್ಷಗಳ ಹೋರಾಟದ ನಂತರ ಪುಲ್ವಾಮಾದಲ್ಲಿ ಹುತಾತ್ಮನಾದ ಸೈನಿಕನ ಪತ್ನಿಗೆ ಸಿಕ್ತು ತುಂಡು ಭೂಮಿ!

ಹುತಾತ್ಮ ಯೋಧನ ವಿಧವೆಯೊಬ್ಬರನ್ನು ಭೂ ಮಂಜೂರಾತಿಗಾಗಿ 25 ವರ್ಷಗಳಿಗೂ ಹೆಚ್ಚು ಕಾಲ ಕಾಯುವಂತೆ ಮಾಡಿದ್ದಕ್ಕಾಗಿ ಅಧಿಕಾರಿಗಳನ್ನು ಉಪ ಲೋಕಾಯುಕ್ತರು ತರಾಟೆಗೆ ತೆಗೆದುಕೊಂಡರು.