land

ಮೈಸೂರು: ಗ್ರಾಮ ತೊರೆಯುವಂತೆ ನೋಟಿಸ್; 41 ರೈತ ಕುಟುಂಬಗಳಿಂದ ಸಾಮೂಹಿಕ ಆತ್ಮಹತ್ಯೆ ಬೆದರಿಕೆ
41 ರೈತ ಕುಟುಂಬಗಳಿಗೆ ಗ್ರಾಮ ತೊರೆಯುವಂತೆ ಸರ್ಕಾರ ನೋಟಿಸ್ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇದೀಗ ರೈತರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸರ್ಕಾರಕ್ಕೆ ಬೆದರಿಕೆ ಹಾಕಿದ್ದಾರೆ.

ವಿಜಯಪುರ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿಗಳಿಂದ ಶಂಕುಸ್ಥಾಪನೆ: ಒಂದು ವರ್ಷದಲ್ಲಿ ಪೂರ್ಣ-ಗೋವಿಂದ ಕಾರಜೋಳ
ವಿಜಯಪುರ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಯ ಟೆಂಡರ್ ಪ್ರಕ್ರಿಯೆಯಲ್ಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.

ಜನ್ಮದಿನದ ಅಂಗವಾಗಿ ಚಂದ್ರನ ಮೇಲೆ ಜಾಗ ಖರೀದಿಸಿದ ಬೋಧ್ ಗಯಾ ನಿವಾಸಿ
ಜನ್ಮದಿನಾಚರಣೆ ಅಂಗವಾಗಿ ಬೆಲೆಬಾಳುವ ವಸ್ತುಗಳನ್ನು ಖರೀದಿಸುವುದು ಸಾಮಾನ್ಯ. ಆದರೆ ಬೋಧ್ ಗಯಾ ನಿವಾಸಿಯೊಬ್ಬ ಚಂದ್ರನ ಮೇಲೆ ಒಂದು ಎಕರೆಯಷ್ಟು ಜಾಗವನ್ನು ಖರೀದಿಸಿದ್ದಾರೆ.

ಖಾಸಗಿ ಸಂಸ್ಥೆಗಳಿಗೆ ಗುತ್ತಿಗೆ ನೀಡಿದ ಜಮೀನು ಶಾಶ್ವತವಾಗಿ ಅದೇ ಸಂಸ್ಥೆಗಳಿಗೆ ಪರಭಾರೆ: ಸಚಿವ ಸಂಪುಟ ಮಹತ್ವದ ತೀರ್ಮಾನ!
ವಿವಿಧ ಖಾಸಗಿ ಸಂಸ್ಥೆಗಳು, ಸೊಸೈಟಿಗಳು, ಸಂಘ, ಸಂಸ್ಥೆಗಳಿಗೆ ಸರ್ಕಾರ ನೀಡಿರುವ ಜಮೀನು, ಜಾಗದ ಗುತ್ತಿಗೆಯನ್ನು ಶಾಶ್ವತವಾಗಿ ಅದೇ ಸಂಸ್ಥೆಗಳಿಗೆ ಬಿಟ್ಟು ಕೊಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸಂಪುಟ ಸಭೆ ಕೈಗೊಂಡಿದೆ.

ಬೆಂಗಳೂರಿನಲ್ಲಿ ನ್ಯಾನೋ ಪಾರ್ಕ್ ನಿರ್ಮಾಣಕ್ಕೆ ಭೂಮಿ ಅಂತಿಮ: ರಾಜ್ಯಸರ್ಕಾರದಿಂದ ಸಂಪೂರ್ಣ ಬೆಂಬಲ-ಯಡಿಯೂರಪ್ಪ
ಕೇಂದ್ರ ಸರ್ಕಾರದ ಸಹಭಾಗಿತ್ವದಲ್ಲಿ ಸಾಮಾನ್ಯ ಸೌಕರ್ಯದೊಂದಿಗೆ ಬೆಂಗಳೂರಿನಲ್ಲಿ ನ್ಯಾನೋ ಪಾರ್ಕ್ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಪ್ರಸ್ತಾಪಿಸಿದೆ.

ಚಂದ್ರನ ದಕ್ಷಿಣ ಧ್ರುವದ ಮೇಲೆ ಲ್ಯಾಂಡರ್ ಇಳಿಕೆ ತುಂಬಾ ಕಷ್ಟ: ಯೂರೋಪ್ ಸಂಸ್ಥೆ
ಚಂದ್ರನ ದಕ್ಷಿಣ ಧ್ರುವದಲ್ಲಿ ಬಾಹ್ಯಾಕಾಶ ನೌಕೆಯ ಯಶಸ್ವಿ ಇಳಿಕೆ ಅಸಾಧ್ಯ ಎಂದು ಯುರೋಪಿಯನ್ ಬಾಹ್ಯಾಕಾಶ ಸಂಸ್ಥೆ ತಿಳಿಸಿದ್ದು, ಇಸ್ರೋ ಸಾಹಸವನ್ನು ಶ್ಲಾಘಿಸಿದೆ.

ಅಧಿಕಾರದ ಆಸೆಯಿಂದಾಗಿ ಮುಖಂಡರಿಂದ ಜಿಂದಾಲ್ ಪರ ವಾದ: ಸಮಿತಿಗೆ ಬರೆದ ಪತ್ರದಲ್ಲಿ ಆನಂದ್ ಸಿಂಗ್ ಆಕ್ಷೇಪ
ಜಿಂದಾಲ್ ಕಂಪನಿಗೆ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ 3667.31 ಎಕರೆ ಭೂಮಿ ನೀಡುವುದಕ್ಕೆ ಆಕ್ಷೇಪಣೆ...

ಕೃಷಿ ಸಾಲ ಪಡೆಯಲು ಜಮೀನು ಅಡಮಾನ ಇಡುವಂತೆ ರೈತರಿಗೆ ಸಹಕಾರಿ ಸಂಘಗಳ ಷರತ್ತು!
ಈಗಾಗಲೇ ಬರದಿಂದ ಕಂಗೆಟ್ಟಿರುವ ರೈತರಿಗೆ ಮತ್ತೊಂದು ಸಮಸ್ಯೆ ಎದುರಾಗಿದೆ, ಕೃಷಿ ಚಟುವಟಿಕೆ ಆರಂಭಿಸಲು ಮುಂದಾಗಿದ್ದಾರೆ,ಆದರೆ ಕೃಷಿ ಸಹಕಾರ ...

ಅಯೋಧ್ಯೆಯಲ್ಲಿ ಮುಸ್ಲೀಮರ ಸ್ಮಶಾನಕ್ಕೆ ಹಿಂದೂಗಳಿಂದ ಭೂದಾನ!
ಹಿಂದೂ-ಮುಸ್ಲಿಂರ ಐಕ್ಯತೆಗೆ ಸಾಕ್ಷಿಯಾಗಿ ಉತ್ತರ ಪ್ರದೇಶದ ಅಯೋಧ್ಯೆ ಜಿಲ್ಲೆಯಲ್ಲಿ ಸ್ಮಶಾನಕ್ಕಾಗಿ ಮುಸಲ್ಮಾನರಿಗೆ...

