ರಾಜ್ಯಹೆಚ್'ಡಿಕೆ ಭೂ ಅಕ್ರಮ ಪರಿಶೀಲನೆ ವೇಳೆ ಹಿರೇಮಠ ಮೇಲೆ ದುಷ್ಕರ್ಮಿಗಳಿಂದ ದಾಳಿ
ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಡಿ.ಸಿ.ತಮಣ್ಣ ಅವರ ವಿರುದ್ಧದ ಬಿಡದಿಯ ಕೇತಗಾನಹಳ್ಳಿ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಸ್ತುತ ಪರಿಸ್ಥಿತಿ ತಿಳಿದುಕೊಳ್ಳಲು ಸ್ಥಳಕ್ಕೆ ತೆರಳಿದ್ದ ಸಮಾಜ ಪರಿವರ್ತನ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಅವರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ.