ದೇಶಬಾಂಬ್ ಬೆದರಿಕೆ: ಕುವೈತ್ ಗೆ ತೆರಳುತ್ತಿದ್ದ 'ಇಂಡಿಗೋ ವಿಮಾನ' ಮುಂಬೈಯಲ್ಲಿ ತುರ್ತು ಲ್ಯಾಂಡಿಂಗ್!
ಈ ಇ-ಮೇಲ್ ಬಂದ ಬಳಿಕ ಕುವೈತ್ ಗೆ ತೆರಳುತ್ತಿದ್ದ ವಿಮಾನವನ್ನು ಮುಂಬೈ ಕಡೆಗೆ ತಿರುಗಿಸಲು ಅಧಿಕಾರಿಗಳು ನಿರ್ಧರಿಸಿದರು. ಅಲ್ಲಿ ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಯಿತು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.