Lander Vikram

ಚಂದ್ರಯಾನ-3: ನಿದ್ರೆಯಿಂದ ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್ ಎಬ್ಬಿಸುವ ಮೊದಲ ಯತ್ನ ವಿಫಲ, ಆದರೂ ಛಲಬಿಡದ ವಿಜ್ಞಾನಿಗಳು!
ದೇಶ

ಚಂದ್ರಯಾನ-3: ನಿದ್ರೆಯಿಂದ ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್ ಎಬ್ಬಿಸುವ ಮೊದಲ ಯತ್ನ ವಿಫಲ, ಆದರೂ ಛಲಬಿಡದ ವಿಜ್ಞಾನಿಗಳು!

ಚಂದ್ರಯಾನ 3ರ 14 ದಿನಗಳ ಯಶಸ್ವಿ ಕಾರ್ಯಾಚರಣೆ ಬಳಿಕ 14 ದಿನಗಳ ಸುದೀರ್ಘ ನಿದ್ರೆಗೆ ಜಾರಿದ್ದ ವಿಕ್ರಮ್ ಲ್ಯಾಂಡರ್, ಪ್ರಗ್ಯಾನ್ ರೋವರ್ ಗಳನ್ನು ಎಬ್ಬಿಸುವ ಮೊದಲ ಪ್ರಯತ್ನ ವಿಫಲವಾಗಿದೆ.

'ಸ್ಮೈಲ್ ಪ್ಲೀಸ್': ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ನ ಮೊದಲ ಚಿತ್ರ ಕ್ಲಿಕ್ಕಿಸಿದ ಪ್ರಗ್ಯಾನ್ ರೋವರ್!
ದೇಶ

'ಸ್ಮೈಲ್ ಪ್ಲೀಸ್': ಚಂದ್ರನ ಮೇಲೆ ವಿಕ್ರಮ್ ಲ್ಯಾಂಡರ್ ನ ಮೊದಲ ಚಿತ್ರ ಕ್ಲಿಕ್ಕಿಸಿದ ಪ್ರಗ್ಯಾನ್ ರೋವರ್!

ಚಂದ್ರನ ಮೇಲೆ ಸುರಕ್ಷಿತವಾಗಿ ಲ್ಯಾಂಡ್ ಆದ ಬಳಿಕ ಇದೇ ಮೊದಲ ಬಾರಿಗೆ ಪ್ರಗ್ಯಾನ್ ರೋವನ್ ತನ್ನ ಸಹೋದ್ಯೋಗಿ ವಿಕ್ರಮ್ ಲ್ಯಾಂಡರ್ ನ ಮೊದಲ ಚಿತ್ರವನ್ನು ಕ್ಲಿಕ್ಕಿಸಿ ಭೂಮಿಗೆ ರವಾನಿಸಿದೆ.

ಮಿಷನ್ ಚಂದ್ರ: ಉಡಾವಣೆಯಿಂದ ಲ್ಯಾಂಡಿಂಗ್ ವರೆಗೆ, ಚಂದ್ರಯಾನ-3ರ ಇದುವರೆಗಿನ ಪಯಣ...
ರಾಜ್ಯ

ಮಿಷನ್ ಚಂದ್ರ: ಉಡಾವಣೆಯಿಂದ ಲ್ಯಾಂಡಿಂಗ್ ವರೆಗೆ, ಚಂದ್ರಯಾನ-3ರ ಇದುವರೆಗಿನ ಪಯಣ...

ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಮಿಷನ್ ಜುಲೈ 14 ರಂದು ಉಡಾವಣೆಯಾದಾಗಿನಿಂದ ಚಂದ್ರನತ್ತ ಪ್ರಯಾಣ ಬೆಳೆಸಿ ಚಂದ್ರನ ದಕ್ಷಿಣ ಧ್ರುವದ ಮೇಲ್ಮೈ ಮೇಲೆ ಇನ್ನು ಕೆಲವೇ ಗಂಟೆಗಳಲ್ಲಿ ಸ್ಪರ್ಶಿಸಲಿದೆ. 

ಚಂದ್ರಯಾನ-2 ವೈಫಲ್ಯದ ನಂತರ ಮತ್ತೊಮ್ಮೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಸಾಹಸಕ್ಕೆ ಇಸ್ರೊ ಸಜ್ಜು!
ವಿಜ್ಞಾನ-ತಂತ್ರಜ್ಞಾನ

ಚಂದ್ರಯಾನ-2 ವೈಫಲ್ಯದ ನಂತರ ಮತ್ತೊಮ್ಮೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಸಾಹಸಕ್ಕೆ ಇಸ್ರೊ ಸಜ್ಜು!

ಚಂದ್ರನ ದಕ್ಷಿಣ ಧ್ರುವದಲ್ಲಿ ವಿಕ್ರಂ ಲ್ಯಾಂಡರ್ ಇಳಿಸುವ ತನ್ನ ಮಹಾತ್ವಾಕಾಂಕ್ಷೆಯ ಚಂದ್ರಯಾನ-2 ಯೋಜನೆ ವಿಫಲವಾದ ನಂತರ ಮುಂದಿನ ವರ್ಷಾಂತ್ಯಕ್ಕೆ ಮತ್ತೊಮ್ಮೆ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್ ಮಾಡುವ ಯೋಜನೆ ಕೈಗೊಂಡಿದೆ ಎಂದು ಇಸ್ರೊ ಹೇಳಿದೆ.

ಸಿಗ್ನಲ್ ಬ್ರೇಕ್: ದಂಡ ಹಾಕಲ್ಲ, ದಯವಿಟ್ಟು ಪ್ರತಿಕ್ರಿಯಿಸು, ವಿಕ್ರಮ್ ಲ್ಯಾಂಡರ್ ಗೆ ಪೊಲೀಸರ ಅಭಯ
ದೇಶ

ಸಿಗ್ನಲ್ ಬ್ರೇಕ್: ದಂಡ ಹಾಕಲ್ಲ, ದಯವಿಟ್ಟು ಪ್ರತಿಕ್ರಿಯಿಸು, ವಿಕ್ರಮ್ ಲ್ಯಾಂಡರ್ ಗೆ ಪೊಲೀಸರ ಅಭಯ

ಕೊನೆಯ ಕ್ಷಣದಲ್ಲಿ ತನ್ನ ಪಥ ಬದಲಿಸಿದ ಚಂದ್ರಯಾನ -2 ಯೋಜನೆಯ ಲ್ಯಾಂಡರ್  ಭೂಮಿಯೊಂದಿಗೆ ಸಂಪರ್ಕ ಕಳೆದುಕೊಳ್ಳಲು ಇತ್ತೀಚಿನ ದಿನಗಳಲ್ಲಿ ಏಕಾಏಕಿ ಹೆಚ್ಚಿರುವ ಸಂಚಾರಿ ದಂಡದ ಮೊತ್ತ ಕಾರಣವಿರಬಹುದೇ?