ರಾಜ್ಯಪೆರಿಫೆರಲ್ ರಿಂಗ್ ರಸ್ತೆ: ಪರಿಹಾರ ನೀಡಿ, ಇಲ್ಲವೇ ಯೋಜನೆ ಕೈಬಿಡಿ; ಸರ್ಕಾರಕ್ಕೆ ಭೂಮಿ ಕಳೆದುಕೊಂಡವರ ಆಗ್ರಹ
ಹೊಸೂರು ರಸ್ತೆಯಿಂದ ತುಮಕೂರು ರಸ್ತೆಗೆ ಸಂಪರ್ಕಿಸುವ ಪೆರಿಫೆರಲ್ ರಿಂಗ್ ರಸ್ತೆ ಯೋಜನೆಗೆ ಭೂಮಿ ನೀಡಲಿರುವ ರೈತರು ಹಾಗೂ ಭೂ ಮಾಲಿಕರೊಂದಿಗೆ ಉಪಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು, ಸೋಮವಾರ ಸಭೆ ನಡೆಸಿ ಮಾತುಕತೆ ನಡೆಸಿದರು.