Landmine Blast

ಕಾಶ್ಮೀರ: ಕುಪ್ವಾರದಲ್ಲಿ ನೆಲಬಾಂಬ್ ಸ್ಫೋಟ; ಯೋಧ ಹುತಾತ್ಮ
ಗಾಯಗೊಂಡ ಸೈನಿಕನನ್ನು ಡ್ರಗ್ಮುಲ್ಲಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾಶ್ಮೀರ: ಎಲ್‌ಒಸಿ ಬಳಿ ನೆಲಬಾಂಬ್ ಸ್ಫೋಟ, ಇಬ್ಬರು ಸೇನಾ ಸಿಬ್ಬಂದಿಗೆ ಗಾಯ
ಉತ್ತರ ಕಾಶ್ಮೀರ ಜಿಲ್ಲೆಯ ಟ್ರೆಹ್ಗಾಮ್ ಪ್ರದೇಶದ ಎಲ್ಒಸಿ ಬಳಿಯ ಗೂಗಲ್ದಾರಾದಲ್ಲಿ ಇಂದು ಬೆಳಗ್ಗೆ ಗಸ್ತು ತಿರುಗುತ್ತಿದ್ದಾಗ ನೆಲಬಾಂಬ್ ಸ್ಫೋಟಗೊಂಡಿದೆ.

ಒಡಿಶಾದಲ್ಲಿ ನೆಲಬಾಂಬ್ ಸ್ಫೋಟ, ಐವರು ಪೊಲೀಸರ ಸಾವು
ಒಡಿಶಾದ ಕೋರಪುಟ್ ಜಿಲ್ಲೆಯ ಸುಂಕಿಯಲ್ಲಿ ಶಂಕಿತ ನಕ್ಸಲರು ಬುಧವಾರ ನೆಲಬಾಂಬ್ ಸ್ಫೋಟಿಸಿದ್ದು, ಘಟನೆಯಲ್ಲಿ ಕನಿಷ್ಠ ಐವರು...

ಜಾರ್ಖಂಡ್ ನಲ್ಲಿ ನೆಲಬಾಂಬ್ ಸ್ಫೋಟ: ಐವರು ಪೊಲೀಸರಿಗೆ ಗಾಯ
ಜಾರ್ಖಂಡ್ ನಲ್ಲಿ ನೆಲಬಾಂಬ್ ಸ್ಫೋಟ ಸಂಭವಿಸಿದ್ದು ಐವರು ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದಾರೆ.

ಛತ್ತೀಸ್‌ಗಢದಲ್ಲಿ ನೆಲಬಾಂಬ್ ಸ್ಫೋಟ: ಪೊಲೀಸ್ ಪೇದೆ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯಲ್ಲಿ ನಕ್ಸಲರು ನೆಲ ಬಾಂಬ್ ಸ್ಫೋಟಿಸಿದ ಪರಿಣಾಮವಾಗಿ ಓರ್ವ ಪೊಲೀಸ್ ಪೇದೆ ಮೃತಪಟ್ಟಿದ್ದು,...

