ಹಳೆಯ ಮತ್ತು ಪರಿಷ್ಕೃತ ವಿಸ್ತೃತ ಯೋಜನಾ ವರದಿಯಲ್ಲಿ ಭಿನ್ನಾಭಿಪ್ರಾಯ ತಲೆದೋರಿದ ನಂತರ ದಶಕಗಳಷ್ಟು ಹಳೆಯದಾದ ಹಾಸನ ವಿಮಾನ ನಿಲ್ದಾಣ ಯೋಜನೆ ಭೂಮಿ ವಿವಾದಕ್ಕೆ ಸಿಲುಕಿದೆ.