Landslide Spot

ಶಿರೂರು ಭೂ ಕುಸಿತ: ಕೇರಳ ಚಾಲಕ ಅರ್ಜುನ್ ಓಡಿಸುತ್ತಿದ್ದ ಟ್ರಕ್ ಪತ್ತೆ; ಲಾರಿ ಹೊರತೆಗೆಯಲು ಕಾರ್ಯಾಚರಣೆ
ಜಿಲ್ಲಾಡಳಿತ ಇದೀಗ ರಕ್ಷಣಾ ಕಾರ್ಯಾಚರಣೆಗೆ ಸಜ್ಜಾಗಿದ್ದು, ಟ್ರಕ್ ಅನ್ನು ನೀರಿನಿಂದ ಹೊರತೆಗೆಯಲು ಮುಂದಾಗಿದೆ. 9 ನೇ ದಿನದಿಂದ ರಕ್ಷಣಾ ಕಾರ್ಯಾಚರಣೆಗಳು ಪ್ರಾರಂಭವಾಗಿದ್ದು, ಟ್ರಕ್ ಎಲ್ಲಿದೆ ಎಂಬ ಬಗ್ಗೆಮಾಹಿತಿ ಸಿಕ್ಕಿದೆ.

ನಿಗಮಗಳಲ್ಲಿ ಖದೀಮರು ಸೇರಿಕೊಂಡಿದ್ದಾರೆ; ಕುಮಾರಸ್ವಾಮಿ ಭೇಟಿಗೆ ಆಕ್ಷೇಪವಿಲ್ಲ: ಡಿ.ಕೆ ಶಿವಕುಮಾರ್
ನಿಗಮಗಳಲ್ಲಿ ಪಾರದರ್ಶಕತೆ ತರಲು ಮುಂದಾಗಿದ್ದು, ನಾವು ನಮ್ಮ ಅಧ್ಯಕ್ಷರುಗಳಿಗೆ ಈ ವಿಚಾರವಾಗಿ ಹೇಳಿದ್ದೆವು. ನಿಗಮಗಳಲ್ಲಿ ಕೆಲವು ಅಧಿಕಾರಿಗಳು ಖದೀಮರು ಸೇರಿಕೊಂಡಿದ್ದಾರೆ. ಬಿಜೆಪಿ ಆಡಳಿತದಲ್ಲೂ ತಿಂದು ಈಗಲೂ ಸೇರಿಕೊಂಡಿದ್ದಾರೆ.

