ದೇಶಉತ್ತರಾಖಂಡದ ಜೋಶಿಮಠವನ್ನು ಭೂಕುಸಿತ ವಲಯ ಎಂದು ಘೋಷಣೆ: 60ಕ್ಕೂ ಹೆಚ್ಚು ಕುಟುಂಬಗಳ ಸ್ಥಳಾಂತರ
ಜೋಶಿಮಠವನ್ನು ಭೂಕುಸಿತ ವಲಯ ಎಂದು ಘೋಷಿಸಲಾಗಿದ್ದು ಕುಸಿಯುತ್ತಿರುವ ಪಟ್ಟಣದಲ್ಲಿ ಹಾನಿಗೊಳಗಾದ ಮನೆಗಳಲ್ಲಿ ಸಿಲುಕಿದ್ದ 60ಕ್ಕೂ ಹೆಚ್ಚು ಕುಟುಂಬಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.