landslide

ಉತ್ತರಕಾಶಿ: ಸುರಂಗ ಮಾರ್ಗ ಕುಸಿತಗೊಂಡ ಸ್ಥಳದಲ್ಲಿ ಮತ್ತೆ ಭೂ ಕುಸಿತ, ಕಾರ್ಯಾಚರಣೆಗೆ ತಡೆ
ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಸಿಲ್ಕ್ಯಾರಾ-ಬರ್ಕೋಟ್ ಬಳಿ ಸುರಂಗ ಕುಸಿದು 40 ಮಂದಿ ಕಾರ್ಮಿಕರು ಸಿಲುಕಿದ್ದು, ಅವರ ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿರುವ ನಡುವಲ್ಲೇ ಮತ್ತೆ ಅದೇ ಅದೇ ಸ್ಥಳದಲ್ಲಿ ಭೂಕುಸಿತ ಸಂಭವಿಸಿದೆ.

ಜಮ್ಮು-ಕಾಶ್ಮೀರ: ಆಳವಾದ ಕಮರಿಗೆ ಉರುಳಿದ ಟ್ರಕ್, ನಾಲ್ಕು ಮಂದಿ ದಾರುಣ ಸಾವು
ಮಂಗಳವಾರ ಮುಂಜಾನೆ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೂಕುಸಿತದಿಂದ ಟ್ರಕ್ ಆಳವಾದ ಕಮರಿಗೆ ಉರುಳಿ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಸಂಕಷ್ಟಕ್ಕಿಂತ ಸಾವೇ ಉತ್ತಮ: ಹಿಮಾಚಲ ಭೂಕುಸಿತದ ಸಂತ್ರಸ್ತರು
"ಇಂತಹ ದುಸ್ಥಿತಿಯಲ್ಲಿ ನೋವು ಅನುಭವಿಸುವುದಕ್ಕಿಂತ ಸಾಯುವುದೇ ಉತ್ತಮ" ಎಂದು ಹಿಮಾಚಲ ಪ್ರದೇಶದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಎಲ್ಲವನ್ನೂ ಕಳೆದುಕೊಂಡಿರುವ ಮಹಿಳೆ ಪ್ರಮೀಳಾ ತಮ್ಮ ಅಳಲು ತೋಡಿಕೊಂಡಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆಗೆ ಐವರು ಬಲಿ; ಪಂಜಾಬ್‌ನಲ್ಲಿ ಹೈ ಅಲರ್ಟ್ ಘೋಷಣೆ
ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೂಕುಸಿತ ಮತ್ತು ಮೇಘಸ್ಫೋಟದ ಪ್ರತ್ಯೇಕ ಘಟನೆಗಳಲ್ಲಿ ಕನಿಷ್ಠ ಐವರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ನಾಪತ್ತೆಯಾಗಿದ್ದಾರೆ. ಹಠಾತ್ ಪ್ರವಾಹದಿಂದಾಗಿ ಕೆಲವರು ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉತ್ತರಾಖಂಡ: ಗೌರಿಕುಂಡ್ ಬಳಿ ಭೂಕುಸಿತ, 12 ಮಂದಿ ನಾಪತ್ತೆ, ರಕ್ಷಣಾ ಕಾರ್ಯಾಚರಣೆ ಆರಂಭ
ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಕೇದಾರನಾಥ ಯಾತ್ರೆ ಮಾರ್ಗದ ಗೌರಿಕುಂಡ್ ಬಳಿ ಭೂಕುಸಿತ ಉಂಟಾಗಿದ್ದು, ಪರಿಣಾಮ ಕನಿಷ್ಟ 10 ರಿಂದ 12 ಜನರು ನಾಪತ್ತೆಯಾಗಿರುವುದಾಗಿ ವರದಿಯಾಗಿದೆ.

ಸತತ ಮಳೆ: ರಾಜ್ಯದ ಅಲ್ಲಲ್ಲಿ ಅವಘಡ, ಭೂ ಕುಸಿತ, ರೈಲು ಸಂಚಾರ ರದ್ದು
ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಕರ್ನಾಟಕದಾದ್ಯಂತ ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯ ದೂದ್ ಸಾಗರ ಬಳಿಯ ಕ್ಯಾಸಲ್ ಬಂಡೆಗಲ್ಲಿನಲ್ಲಿ ಮೊನ್ನೆ ಮಂಗಳವಾರ ಎರಡು ಭೂಕುಸಿತಗಳು ಸಂಭವಿಸಿವೆ. ಒಂದು ಜಲಪಾತದ ಬಳಿ ಸಂಭವಿಸಿದರೆ, ಇನ್ನೊಂದು ಸುರಂಗದ ಬಳಿ ಉಂಟಾಗಿದೆ.

ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 24ಕ್ಕೆ ಏರಿಕೆ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಇರ್ಶಲವಾಡಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತ ಸ್ಥಳದಲ್ಲಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದ ಎರಡು ಶವಗಳನ್ನು ಶೋಧ ಮತ್ತು ರಕ್ಷಣಾ ತಂಡಗಳು ಶನಿವಾರ ಹೊರತೆಗೆದಿದ್ದು, ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 24 ಕ್ಕೆ ತಲುಪಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಹಾರಾಷ್ಟ್ರ: ರಾಯಗಢದಲ್ಲಿ ಭೂಕುಸಿತ, ಮೃತರ ಸಂಖ್ಯೆ 13ಕ್ಕೆ ಏರಿಕೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಭೂಕುಸಿತ ಸಂಭವಿಸಿದ ಸ್ಥಳದಿಂದ ಕನಿಷ್ಠ 12 ಮೃತದೇಹಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದೆ. ಹಲವು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆಯಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.

ಭೂಕುಸಿತ ಅವಶೇಷ ತೆರವುಗೊಳಿಸುವಾಗಲೇ ಭೀಕರ ದುರಂತ: ಬೃಹತ್ ಜೆಸಿಬಿ ಮೇಲೆ ಬಿದ್ದ ಬೃಹತ್ ಬಂಡೆ; ವಿಡಿಯೋ ವೈರಲ್
ಭಾರಿ ಮಳೆ ಮತ್ತು ಭೀಕರ ಭೂ ಕುಸಿತದಿಂದಾಗಿ ತತ್ತರಿಸಿ ಹೋಗಿರುವ ಹಿಮಾಚಲ ಪ್ರದೇಶದಲ್ಲಿ ಮತ್ತೊಂದು ಭೀಕರ ಭೂಕುಸಿತದ ವಿಡಿಯೋ ವೈರಲ್ ಆಗಿದೆ.

