landslide

ಚಾರ್ ಧಾಮ್ ರಸ್ತೆ ನಿರ್ಮಾಣ ಯೋಜನೆಯಿಂದ ಹಿಮಾಲಯ ಪ್ರಾಂತ್ಯದಲ್ಲಿ ಭೂಕುಸಿತ ಅಪಾಯವಿಲ್ಲ: ಸುಪ್ರೀಂಗೆ ಕೇಂದ್ರ ಸ್ಪಷ್ಟನೆ
ದೇಶ

ಚಾರ್ ಧಾಮ್ ರಸ್ತೆ ನಿರ್ಮಾಣ ಯೋಜನೆಯಿಂದ ಹಿಮಾಲಯ ಪ್ರಾಂತ್ಯದಲ್ಲಿ ಭೂಕುಸಿತ ಅಪಾಯವಿಲ್ಲ: ಸುಪ್ರೀಂಗೆ ಕೇಂದ್ರ ಸ್ಪಷ್ಟನೆ

ಚಾರ್ ಧಾಮ್ ಹೆದ್ದಾರಿ ಯೋಜನೆಯಲ್ಲಿ ಸಕಲ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿರುವುದಾಗಿ ಕೇಂದ್ರ ಸರ್ಕಾರ ಭರವಸೆ ನೀಡಿದೆ. 

ಸತತ ಮಳೆಯಿಂದಾಗಿ ಚಿಕ್ಕಮಗಳೂರಿನಲ್ಲಿ ಭೂಕುಸಿತ
ರಾಜ್ಯ

ಸತತ ಮಳೆಯಿಂದಾಗಿ ಚಿಕ್ಕಮಗಳೂರಿನಲ್ಲಿ ಭೂಕುಸಿತ

ಮುಳ್ಳಯ್ಯನಗಿರಿ, ಚಂದ್ರದ್ರೋಣ ಶ್ರೇಣಿಗಳ ಗುಡ್ಡಗಾಡು ಪ್ರದೇಶಗಳಲ್ಲಿ  ಅಕ್ಟೋಬರ್21 ರಿಂದ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಮೊದಲ ಬಾರಿಗೆ, ಪ್ರವಾಸಿ ಸ್ಥಳಗಳಿಗೆ ಹೋಗುವ ರಸ್ತೆಗಳಲ್ಲಿ ಭೂಕುಸಿತ ಸಂಭವಿಸಿದ ವರದಿಯಾಗಿದೆ

ಕೇರಳ ಮಳೆಗೆ ತತ್ತರ: ಅಣೆಕಟ್ಟಿನಿಂದ ನೀರು ಬಿಡಲು ಮುಂದು, ಜನರಲ್ಲಿ ಪ್ರವಾಹ ಆತಂಕ; ಇಡುಕ್ಕಿ, ಇಡಮಲಯರ್ ನಲ್ಲಿ ಅಲರ್ಟ್
ದೇಶ

ಕೇರಳ ಮಳೆಗೆ ತತ್ತರ: ಅಣೆಕಟ್ಟಿನಿಂದ ನೀರು ಬಿಡಲು ಮುಂದು, ಜನರಲ್ಲಿ ಪ್ರವಾಹ ಆತಂಕ; ಇಡುಕ್ಕಿ, ಇಡಮಲಯರ್ ನಲ್ಲಿ ಅಲರ್ಟ್

2018 ರಲ್ಲಿ ತೀವ್ರ ಪ್ರವಾಹ-ಸಾವು-ನೋವು ಕಂಡಿದ್ದ ದೇವರನಾಡು ಕೇರಳ ಕಳೆದೊಂದು ವಾರದಿಂದ ಧಾರಾಕಾರ ಮಳೆಗೆ ತತ್ತರಿಸಿ ಹೋಗಿದೆ.ಪ್ರವಾಹ-ಭೂಕುಸಿತಕ್ಕೆ ಇದುವರೆಗೆ 25 ಮಂದಿ ಮೃತಪಟ್ಟಿದ್ದಾರೆ.

ಕೇರಳ ಮಳೆಗೆ ತತ್ತರ: ಭೂಕುಸಿತ, ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 9 ಮಕ್ಕಳು ಸೇರಿ 25ಕ್ಕೆ ಏರಿಕೆ
ದೇಶ

ಕೇರಳ ಮಳೆಗೆ ತತ್ತರ: ಭೂಕುಸಿತ, ಪ್ರವಾಹಕ್ಕೆ ಸಿಲುಕಿ ಮೃತಪಟ್ಟವರ ಸಂಖ್ಯೆ 9 ಮಕ್ಕಳು ಸೇರಿ 25ಕ್ಕೆ ಏರಿಕೆ

ಕಳೆದ ಕೆಲ ದಿನಗಳಿಂದ ಕೇರಳ ರಾಜ್ಯದ ದಕ್ಷಿಣ ಮತ್ತು ಕೇಂದ್ರ ಭಾಗಗಳಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಅವಘಡ ಸಂಭವಿಸಿ ಮೃತಪಟ್ಟವರ ಸಂಖ್ಯೆ 25ಕ್ಕೇರಿದೆ. ಅವರಲ್ಲಿ 9 ಮಕ್ಕಳು ಕೂಡ ಸೇರಿದ್ದಾರೆ.

ಕೇರಳ ಮಳೆಗೆ ತತ್ತರ: ಪ್ರವಾಹ, ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಪಿಣರಾಯಿ ವಿಜಯನ್ ಮನವಿ 
ದೇಶ

ಕೇರಳ ಮಳೆಗೆ ತತ್ತರ: ಪ್ರವಾಹ, ಭೂಕುಸಿತಕ್ಕೆ ಮೃತಪಟ್ಟವರ ಸಂಖ್ಯೆ 11ಕ್ಕೆ ಏರಿಕೆ, ಮುನ್ನೆಚ್ಚರಿಕೆ ವಹಿಸುವಂತೆ ಸಿಎಂ ಪಿಣರಾಯಿ ವಿಜಯನ್ ಮನವಿ 

ಆರು ಮಂದಿಯ ಒಂದೇ ಕುಟುಂಬದ ಮೂವರು ಮೃತಪಟ್ಟು ಇತರ 18 ಮಂದಿ ನಾಪತ್ತೆಯಾಗಿರುವ ಘಟನೆ ಕೇರಳದಲ್ಲಿ ಸಂಭವಿಸಿದ ಭೂಕುಸಿತ, ಪ್ರವಾಹದಿಂದ ಉಂಟಾಗಿದೆ. ದೇವರನಾಡು ಕೇರಳದಲ್ಲಿ ಧಾರಾಕಾರ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು ಕೊಟ್ಟಾಯಂ ಜಿಲ್ಲೆಯ ಪೂರ್ವ ಭಾಗಗಳಲ್ಲಿ ಮತ್ತು ಇಡುಕ್ಕಿ ಜಿಲ್ಲೆಯ ಪಶ್ಚಿಮ ಭಾಗಗಳಲ್ಲಿ ಸರಣಿ ಭೂಕುಸಿತ, ಗುಡ್ಡ ಕುಸಿತ ಉಂಟಾಗಿದೆ. 

ಕೇರಳದಲ್ಲಿ ಧಾರಾಕಾರ ಮಳೆ: 5 ಮಂದಿ ಸಾವು, 18 ಮಂದಿ ಕಾಣೆ, ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ 
ದೇಶ

ಕೇರಳದಲ್ಲಿ ಧಾರಾಕಾರ ಮಳೆ: 5 ಮಂದಿ ಸಾವು, 18 ಮಂದಿ ಕಾಣೆ, ಹಲವು ಜಿಲ್ಲೆಗಳಲ್ಲಿ ಹೈ ಅಲರ್ಟ್ ಘೋಷಣೆ 

ದೇವರನಾಡು ಕೇರಳದಲ್ಲಿ ಧಾರಾಕಾರ ಮಳೆಗೆ ಪ್ರವಾಹ ಮತ್ತು ಭೂಕುಸಿತ ಉಂಟಾಗಿ ಕನಿಷ್ಠ 5 ಮಂದಿ ಮೃತಪಟ್ಟಿದ್ದು 18 ಮಂದಿ ಕಾಣೆಯಾಗಿದ್ದಾರೆ.

ಶಿಮ್ಲಾದಲ್ಲಿ ಭೂಕುಸಿತ ಪರಿಣಾಮ ಬಹುಅಂತಸ್ತಿನ ಕಟ್ಟಡ ಕುಸಿತ!
ದೇಶ

ಶಿಮ್ಲಾದಲ್ಲಿ ಭೂಕುಸಿತ ಪರಿಣಾಮ ಬಹುಅಂತಸ್ತಿನ ಕಟ್ಟಡ ಕುಸಿತ!

ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಪರಿಣಾಮ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದೆ. 

ಶಿಮ್ಲಾದಲ್ಲಿ ಭಾರಿ ಮಳೆ: ಭೂ ಕುಸಿತದಿಂದ 8 ಅಂತಸ್ತಿನ ಬೃಹತ್ ಕಟ್ಟಡ ಕುಸಿತ
ಸುದ್ದಿ

ಶಿಮ್ಲಾದಲ್ಲಿ ಭಾರಿ ಮಳೆ: ಭೂ ಕುಸಿತದಿಂದ 8 ಅಂತಸ್ತಿನ ಬೃಹತ್ ಕಟ್ಟಡ ಕುಸಿತ

ಶಿಮ್ಲಾದಲ್ಲಿ ಗುರುವಾರ ಸಂಜೆ ಸುರಿದ ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ್ದು, ಪರಿಣಾಮ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದಿದೆ. 

ಉತ್ತರಾಖಂಡದಲ್ಲಿ ಮತ್ತೊಂದು ಭೂ ಕುಸಿತ: ಇಬ್ಬರು ಸಾವು, 5 ಮಂದಿ ನಾಪತ್ತೆ
ದೇಶ

ಉತ್ತರಾಖಂಡದಲ್ಲಿ ಮತ್ತೊಂದು ಭೂ ಕುಸಿತ: ಇಬ್ಬರು ಸಾವು, 5 ಮಂದಿ ನಾಪತ್ತೆ

ಶಿಖರಗಳ ನಾಡು ಉತ್ತರಾಖಂಡದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿ 5 ಮಂದಿ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.