landslide

ಮಹಾರಾಷ್ಟ್ರದ ರಾಯಗಢದಲ್ಲಿ ಭಾರೀ ಭೂಕುಸಿತ: ಮೃತರ ಸಂಖ್ಯೆ 30ಕ್ಕೆ ಏರಿಕೆ
ನೆರೆಯ ಮಹಾರಾಷ್ಟ್ರದಲ್ಲಿ ಕೂಡ ಧಾರಾಕಾರ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು ರಾಯಗಢ ಜಿಲ್ಲೆಯ ಗ್ರಾಮವೊಂದರಲ್ಲಿ ಭಾರೀ ಭೂಕುಸಿತ ಉಂಟಾಗಿ ಮೃತಪಟ್ಟವರ ಸಂಖ್ಯೆ 30ಕ್ಕೇರಿದೆ.

ಮಂಗಳೂರು: ಕುಲಶೇಖರ- ಪಡೀಲ್ ರೈಲ್ವೆ ಸುರಂಗದ ಬಳಿ ಭೂಕುಸಿತ, ರೈಲು ಸಂಚಾರದಲ್ಲಿ ವ್ಯತ್ಯಯ
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ದಕ್ಷಿಣ ರೈಲ್ವೆಗೆ ಸೇರಿದ ಕುಲಶೇಖರ- ಪಡೀಲ್ ರೈಲ್ವೆ ಸುರಂಗ ಮಾರ್ಗದ ಬಳಿ ಭಾರಿ ಭೂಕುಸಿತ ಸಂಭವಿಸಿದೆ.

ಕೊಡಗಿನಾದ್ಯಂತ ಭಾರಿ ಮಳೆ-ಭೂಕುಸಿತ: ಧರೆಗುರುಳಿದ ಬೃಹತ್ ಮರಗಳು, ವಿದ್ಯುತ್ ಸಂಪರ್ಕ ಕಡಿತ!
ಕೊಡಗಿನಾದ್ಯಂತ ಬುಧವಾರ ಬೆಳಿಗ್ಗೆಯಿಂದ ನಿರಂತರವಾಗಿ ಮಳೆಯಾಗಿಗುತ್ತಿದ್ದು ಭೂಕುಸಿತ ಸಂಭವಿಸಿದೆ. ಇನ್ನು ಮಳೆಯಿಂದಾಗಿ ಅಪಾರ ಆಸ್ತಿ ಮತ್ತು ವಿದ್ಯುತ್ ಸಂಪರ್ಕಕ್ಕೆ ಹಾನಿಯಾಗಿದೆ.

ಗ್ವಾಟೆಮಾಲಾದಲ್ಲಿ ಭೂಕುಸಿತ, ಕನಿಷ್ಟ 50 ಸಾವು, ಹಲವರು ಕಣ್ಮರೆ
ಮಧ್ಯ ಅಮೆರಿಕದ ಗ್ವಾಟೆಮಾಲಾದಲ್ಲಿ ಭಾರಿ ಮಳೆಯಿಂದ ವಿವಿಧೆಡೆ ಸಂಭವಿಸಿದ ಭೂ ಕುಸಿತದಿಂದಾಗಿ ಕನಿಷ್ಟ 50 ಮಂದಿ ಸಾವನ್ನಪ್ಪಿ, ಹಲವರು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮೇಘಾಲಯದಲ್ಲಿ ಭೀಕರ ಭೂಕುಸಿತ: ಮಹಿಳಾ ಕ್ರಿಕೆಟ್ ಆಟಗಾರ್ತಿ ದಾರುಣ ಸಾವು, ಹಲವರು ನಾಪತ್ತೆ
ಮೇಘಾಲಯದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿಯೊಬ್ಬರು ಸಾವನ್ನಪ್ಪಿದ್ದು, ಘಟನೆಯಲ್ಲಿ ಹಲವರು ನಾಪತ್ತೆಯಾಗಿದ್ದಾರೆ.

ಭಾರೀ ಭೂಕುಸಿತ: ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಎರಡು ಬಂದ್!
ಭಾರೀ ಭೂಕುಸಿತ, ರಸ್ತೆ ಬಿರುಕು ಮತ್ತು ಭಾರೀ ಮಳೆಯಿಂದಾಗಿ ಮರಗಳು ಧರೆಗುಳಿದಿದ್ದರಿಂದ ಚಾರ್ಮಾಡಿ ಘಾಟ್‌ನಲ್ಲಿ(ಎನ್‌ಎಚ್ -73) ವಾಹನಗಳ ಸಂಚಾರವನ್ನು ಎರಡು ದಿನಗಳ ಕಾಲ ನಿಷೇಧಿಸಲಾಗಿದೆ.

ರಾಜ್ಯದಲ್ಲಿ ವರುಣನ ಆರ್ಭಟ: ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ರೆಡ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಮುಂಗಾರು ಮಳೆ ತೀವ್ರತೆ ಪಡೆದಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಸತತ ಮಳೆಗೆ ತತ್ತರಿಸಿದ ಕರ್ನಾಟಕ, ಭೀಕರ ಚಿತ್ರಗಳು!
ಎಡಬಿಡದೆ ಸುರಿಯುತ್ತಿರುವ ಮಳೆಗೆ ಕರ್ನಾಟಕ ತತ್ತರಿಸಿ ಹೋಗಿದೆ. ಕೊಡಗು, ಚಿಕ್ಕಮಗಳೂರು, ಬೆಳಗಾವಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಾರೀ ಮಳೆಯಾಗುತ್ತಿದೆ. ಇನ್ನು ಭೂಕುಸಿತಕ್ಕೆ ಕೊಡಗು ನಲುಗಿ ಹೋಗಿದೆ.

ಭೂ ಕುಸಿತ ಭೀತಿ: ಕೊಡಗು ಜಿಲ್ಲಾಧಿಕಾರಿ ಕಚೇರಿ ಸ್ಥಳಾಂತರ
ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಅಲಲ್ಲಿ ಭೂ ಕುಸಿತ ಸಂಭವಿಸುತ್ತಿದೆ. ಕೊಡಗು ಜಿಲ್ಲಾಧಿಕಾರಿ ಕಚೇರಿ ಬಳಿಯೂ ಭೂ ಕುಸಿತ ಉಂಟಾಗುತ್ತಿದ್ದು, ಇದರಿಂದ ಕಚೇರಿಯನ್ನು ತಾತ್ಕಾಲಿಕ ಸ್ಥಳಾಂತರ ಮಾಡಲಾಗಿದೆ.

