landslide

ಭಾರೀ ಮಳೆಗೆ ಗುಡ್ಡ ಕುಸಿತ: ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್
ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಸುತ್ತಮುತ್ತ ಭಾರೀ ಮಳೆ ಸುರಿದ ಹಿನ್ನಲೆಯಲ್ಲಿ ಈಗಾಗಲೇ ...

ವಿಧಿಯಾಟ: ಬೆಂಗಳೂರಿಂದ ಕೊಡಗಿಗೆ ಹೋದ ಮಾರನೇ ದಿನವೇ ಭೂಕುಸಿತದಲ್ಲಿ ಕುಟುಂಬ ಸಮೇತ ಮಣ್ಣಾದ ವಿದ್ಯಾರ್ಥಿನಿ!
ಮಹಾಮಳೆ, ಪ್ರವಾಹ ಹಾಗೂ ಭೂಕುಸಿತದಿಂದ ಕೊಡಗು ಅಕ್ಷರಶಃ ನಲುಗಿ ಹೋಗಿದೆ. ಇನ್ನು ಹಲವು ಗ್ರಾಮಗಳೇ ನಾಮವಶೇಷವಿಲ್ಲದಂತೆ ಕಣ್ಮರೆಯಾಗಿದ್ದು ಹಲವರು ಮೃತಪಟ್ಟಿದ್ದಾರೆ...

ಕೊಡಗು, ಚಿಕ್ಕಮಗಳೂರಿನಲ್ಲಿ ಮತ್ತೆ ಮಳೆಯ ಆರ್ಭಟ: ಹಲವೆಡೆ ಭೂಕುಸಿತ
ಕಂಡು ಕೇಳರಿಯದ ಪ್ರಕೃತಿ ವಿಕೋಪಕ್ಕೆ ನಲುಗಿ ಹೋಗಿದ್ದ ಕೊಡಗು ಜಿಲ್ಲೆಯಲ್ಲಿ ವರುಣ ಸ್ವಲ್ಪ ಮಟ್ಟಿಗೆ ಶಾಂತವಾಗಿದ್ದಾನೆಂದು ಕೊಳ್ಳುವಷ್ಟರಲ್ಲೇ ಮತ್ತೆ ಮಳೆಯ ಆರ್ಭಟ ಆರಂಭವಾಗಿದ್ದು, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಭಾನುವಾರ ಕೂಡ ಹಲವೆಡೆ ಭೂಕುಸಿತ ಸಂಭವಿಸಿತ್ತು...

ಕೊಡಗು ಪ್ರವಾಹ: ಪ್ರಕೃತಿ ವಿಕೋಪವಲ್ಲ, ಮನುಷ್ಯನ ಸ್ವಯಂಕೃತ ಅಪರಾಧ: ಪರಿಸರ ತಜ್ಞರು
ದಕ್ಷಿಣದ ಕಾಶ್ಮೀರ, ಭೂಲೋಕದ ಪ್ರಕೃತಿ ಸ್ವರ್ಗ ಎಂದು ಹೆಸರಾಗಿರುವ ಕೊಡಗು ಇಂದು ಅಕ್ಷರಶಃ ನರಕದ ರಾಜಧಾನಿಯಾಗಿ ಮಾರ್ಪಟ್ಟಿದ್ದು, ಭಾಗಶಃ ಕೊಡಗು ಪ್ರವಾಹದಲ್ಲಿ ಮುಳುಗಿದೆ. ಆದರೆ ಕೊಡಗಿನ ಈ ಸ್ಥಿತಿಗೆ ಮನುಷ್ಯನ ಸ್ವಯಂಕೃತ ಅಪರಾಧವೇ ಕಾರಣ ಎಂದು ಪರಿಸರ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಭೂಕುಸಿತದಿಂದಾಗಿ ಸಕಲೇಶಪುರದಲ್ಲಿ ಅಪಾಯದಲ್ಲಿ ಸಿಲುಕಿದ್ದ 16 ರೈಲ್ವೇ ಸಿಬ್ಬಂದಿಗಳ ರಕ್ಷಣೆ
ಭಾರೀ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಪರಿಣಾಮ ಸಕಲೇಶಪುರದಲ್ಲಿ ಅಪಾಯದಲ್ಲಿ ಸಿಲುಕಿದ್ದ 16 ರೈಲ್ವೇ ಸಿಬ್ಬಂದಿಗಳನ್ನು ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ...

ಹಾಸನ: ಭೂಕುಸಿತದಿಂದ ಅಪಾಯಕ್ಕೆ ಸಿಲುಕಿದ್ದ 16 ರೈಲ್ವೆ ಸಿಬ್ಬಂದಿಗಳ ರಕ್ಷಣೆ
ಭಾರಿ ಮಳೆಯಿಂದಾಗಿ ಉಂಟಾದ ಭೂಕುಸಿತದ ಕಾರಣ ಆಗಸ್ಟ್ 14 ರಿಂದ ಯಡಕುಮರಿ ರೈಲ್ವೆ ನಿಲ್ದಾಣದ್ಲ್ಲಿ ಸಿಕ್ಕಿ ಹಾಕಿಕೊಂಡಿದ್ದ ದ್ದ 16 ರೈಲ್ವೆ ಸಿಬ್ಬಂದಿಗಳನ್ನು ....

ಕೊಡಗಿನಲ್ಲಿ ಬಿರುಗಾಳಿ, ಮಳೆ, ಭೂ ಕುಸಿತಕ್ಕೆ 8 ಸಾವು? 100 ಮಂದಿ ನಾಪತ್ತೆ!
ಮಹಾಮಳೆಗೆ ಕೊಡಗು ಅಕ್ಷರಶಃ ತತ್ತರಿಸಿದ್ದು ಬಿರುಗಾಳಿ, ಮಹಾಮಳೆ, ಭೂಕುಸಿತದಲ್ಲಿ 8 ಮಂದಿ ಮೃತಪಟ್ಟಿರುವುದಾಗಿ ಶಂಕಿಸಲಾಗಿದೆ. ಇನ್ನು 100ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ.

ಕೊಡಗಿನಲ್ಲಿ ಮುಂದುವರಿದ ಮಳೆ, ಭೂ ಕುಸಿತ, ಮೂವರ ಸಾವಿನ ಶಂಕೆ; ಓರ್ವನಿಗೆ ಗಾಯ
ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಮಡಿಕೇರಿ ಮುತ್ತಪ್ಪ

ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಭೂಕುಸಿತ: ಕಿಮೀ ಗಟ್ಟಲೇ ನಿಂತ ವಾಹನಗಳು!
ಮಡಿಕೇರಿ-ಮಂಗಳೂರು ರಸ್ತೆಯಲ್ಲಿ ಈ ಹಿಂದೆ ಸಣ್ಣ ಪ್ರಮಾಣದಲ್ಲಿ ಉಂಟಾಗಿದ್ದ ಭೂಕುಸಿತ ಮತ್ತಷ್ಟು ಹೆಚ್ಚಾಗಿ ಅಪಾಯಕಾರಿ ಸ್ಥಿತಿಯಲ್ಲಿದೆ. ....

