landslide

ಜಮ್ಮು: ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ; ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು
ದೇಶ

ಜಮ್ಮು: ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ; ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಮಳೆಯ ಪರಿಣಾಮ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, 9 ಮಂದಿ ಯಾತ್ರಿಕರು ಸೇರಿದಂತೆ ಮಳೆ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಭೀಕರ ಅಪಘಾತ: ಕಡಿದಾದ ಕಣಿವೆಗೆ JCB ಬಿದ್ದು ಡ್ರೈವರ್ ಸಾವು, Video viral
ದೇಶ

ಭೀಕರ ಅಪಘಾತ: ಕಡಿದಾದ ಕಣಿವೆಗೆ JCB ಬಿದ್ದು ಡ್ರೈವರ್ ಸಾವು, Video viral

ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾಗ ಬಂಡೆಯೊಂದು ಡಿಕ್ಕಿ ಹೊಡೆದು ಜೆಸಿಬಿ ಯಂತ್ರ ಮತ್ತು ಅದರ ಚಾಲಕ ಕಣಿವೆಗೆ ಉರುಳಿರುವ ವಿಡಿಯೋ ವ್ಯಾಪಕ ವೈರಲ್ ಆಗುತ್ತಿದೆ.

ಕರಾವಳಿ ಭಾಗದಲ್ಲಿ ಭಾರಿ ಮಳೆ; ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ
ರಾಜ್ಯ

ಕರಾವಳಿ ಭಾಗದಲ್ಲಿ ಭಾರಿ ಮಳೆ; ಮಂಗಳೂರು-ಬೆಂಗಳೂರು ಹೆದ್ದಾರಿಯಲ್ಲಿ ಭೂಕುಸಿತ, ಸಂಚಾರ ಅಸ್ತವ್ಯಸ್ತ

ಪೊಲೀಸರ ಪ್ರಕಾರ, ಭಾರಿ ವಾಹನಗಳನ್ನು ಲಭ್ಯವಿರುವ ರಾಜ್ಯ ಹೆದ್ದಾರಿಗಳ ಮೂಲಕ ಮತ್ತು ಸಣ್ಣ ವಾಹನಗಳನ್ನು ಪ್ರಮುಖ ಜಿಲ್ಲಾ ರಸ್ತೆಗಳ ಮೂಲಕ ಸಂಚರಿಸಲು ಅವಕಾಶ ಮಾಡಿಕೊಡಲಾಗಿದೆ.

ಭಾರೀ ಮಳೆಗೆ ಗುಡ್ಡ ಕುಸಿತ: ಓರ್ವ ಮಹಿಳೆ ಸಾವು, ಅಮರನಾಥ ಯಾತ್ರೆ ಸ್ಥಗಿತ; Video
ದೇಶ

ಭಾರೀ ಮಳೆಗೆ ಗುಡ್ಡ ಕುಸಿತ: ಓರ್ವ ಮಹಿಳೆ ಸಾವು, ಅಮರನಾಥ ಯಾತ್ರೆ ಸ್ಥಗಿತ; Video

ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇತರ ಮೂವರು ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ: ಸಂಚಾರ ಬಂದ್
ರಾಜ್ಯ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರೀ ಭೂಕುಸಿತ: ಸಂಚಾರ ಬಂದ್

ಭೂಕುಸಿತ ಪರಿಣಾಮ ಮಂಗಳೂರು-ಬೆಂಗಳೂರು, ಬೆಂಗಳೂರು-ಮಂಗಳೂರು ಸಾಗುವ ಲಾರಿ, ಬಸ್, ಟ್ರಕ್​ಗಳ ಸಂಚಾರ ಸಂಪೂರ್ಣ ಬಂದ್ ಆಗಿದ್ದು, ಕಾರು, ಬೈಕ್​ಗಳು ಬದಲಿ ಮಾರ್ಗ ಬಳಸಲು ಎಸ್​​ಪಿ ಡಾ.ಅರುಣ್ ಮನವಿ ಮಾಡಿದ್ದಾರೆ.

ಉತ್ತರ ಕನ್ನಡ: ಭೂಕುಸಿತ; ಸುಲಿಗೇರಿ ಗ್ರಾಮಕ್ಕೆ ಮೂರು ವಾರದಿಂದ ವಿದ್ಯುತ್, ಇಂಧನ ಪೂರೈಕೆ ಕಟ್; ಜನ ಪರದಾಟ
ರಾಜ್ಯ

ಉತ್ತರ ಕನ್ನಡ: ಭೂಕುಸಿತ; ಸುಲಿಗೇರಿ ಗ್ರಾಮಕ್ಕೆ ಮೂರು ವಾರದಿಂದ ವಿದ್ಯುತ್, ಇಂಧನ ಪೂರೈಕೆ ಕಟ್; ಜನ ಪರದಾಟ

ಜುಲೈ 2 ರಂದು ಭೂಕುಸಿತ ಸಂಭವಿಸಿದ್ದರಿಂದ, 35 ಕುಟುಂಬಗಳಿದ್ದ ಗ್ರಾಮವು ಬೀದಿ ಪಾಲಾಗಿದೆ. ಮೂರು ವಾರಗಳ ಹಿಂದೆ ಭಾರೀ ಮಳೆಗೆ ಮೂರು ವಿದ್ಯುತ್ ಕಂಬಗಳು ಉರುಳಿ ಬಿದ್ದಿದೆ.

ರೈಲ್ವೆ ಹಳಿ ಮೇಲೆ ಬಿದ್ದ ಬಂಡೆ: ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ವಿಭಾಗದ ರೈಲು ಸೇವೆಯಲ್ಲಿ ವ್ಯತ್ಯಯ
ರಾಜ್ಯ

ರೈಲ್ವೆ ಹಳಿ ಮೇಲೆ ಬಿದ್ದ ಬಂಡೆ: ಸಕಲೇಶಪುರ-ಸುಬ್ರಹ್ಮಣ್ಯ ರಸ್ತೆ ವಿಭಾಗದ ರೈಲು ಸೇವೆಯಲ್ಲಿ ವ್ಯತ್ಯಯ

ಪ್ರಯಾಣಿಕರು NTES ಅಥವಾ Where is My Train' ಮೊಬೈಲ್ ಅಪ್ಲಿಕೇಶನ್‌ಗಳನ್ನು ಬಳಸಿ ತಮ್ಮ ರೈಲುಗಳ ರಿಯಲ್-ಟೈಂ ನವೀಕರಣಗಳನ್ನು ಟ್ರ್ಯಾಕ್ ಮಾಡಲು ಸೂಚಿಸಲಾಗಿದೆ.

ಉತ್ತರ ಸಿಕ್ಕಿಂ: ಭೂಕುಸಿತದಲ್ಲಿ ಸಿಲುಕಿದ್ದ 76 ಸೇನಾ ಸಿಬ್ಬಂದಿ ರಕ್ಷಣೆ; Video
ದೇಶ

ಉತ್ತರ ಸಿಕ್ಕಿಂ: ಭೂಕುಸಿತದಲ್ಲಿ ಸಿಲುಕಿದ್ದ 76 ಸೇನಾ ಸಿಬ್ಬಂದಿ ರಕ್ಷಣೆ; Video

ಭಾರೀ ಮಳೆಯಿಂದಾಗಿ ಹಲವಾರು ಭೂಕುಸಿತಗಳು ಸಂಭವಿಸಿವೆ. ರಸ್ತೆ ಸಂಪರ್ಕ ಕಡಿತಗೊಂಡಿದ್ದು, ಅಲ್ಲಿ ಸಿಲುಕಿಕೊಂಡಿದ್ದ ಎಲ್ಲಾ ಪ್ರವಾಸಿಗರನ್ನು ರಕ್ಷಿಸಿ ಸ್ಥಳಾಂತರಿಸುವ ಪ್ರಯತ್ನಗಳು ಪೂರ್ಣಗೊಂಡಿವೆ.

ಸಿಕ್ಕಿಂನಲ್ಲಿ ಭೂಕುಸಿತ: 1,500 ಪ್ರವಾಸಿಗರು ಸಿಲುಕಿ ಅವಘಡ; 8 ಮಂದಿ ನಾಪತ್ತೆ
ದೇಶ

ಸಿಕ್ಕಿಂನಲ್ಲಿ ಭೂಕುಸಿತ: 1,500 ಪ್ರವಾಸಿಗರು ಸಿಲುಕಿ ಅವಘಡ; 8 ಮಂದಿ ನಾಪತ್ತೆ

ಗುರುವಾರ ರಾತ್ರಿ 11 ಪ್ರವಾಸಿಗರು ಪ್ರಯಾಣಿಸುತ್ತಿದ್ದ ವಾಹನವು ಮಂಗನ್ ಜಿಲ್ಲೆಯ ತೀಸ್ತಾಂಗ್ ಬಳಿ ಸಾವಿರ ಅಡಿಗಳಿಗಿಂತ ಹೆಚ್ಚು ಆಳದ ನದಿಗೆ ಬಿದ್ದಾಗ ಒಬ್ಬರು ಮೃತಪಟ್ಟು ಇಬ್ಬರು ಗಾಯಗೊಂಡರು ಮತ್ತು ಎಂಟು ಮಂದಿ ನಾಪತ್ತೆಯಾದರು.