landslide

Nepal Floods: ಸಾವಿನ ಸಂಖ್ಯೆ 112ಕ್ಕೆ ಏರಿಕೆ; ಭೂಕುಸಿತದಿಂದ ಹಲವರು ನಾಪತ್ತೆ; ರಕ್ಷಣಾ ಕಾರ್ಯಾಚರಣೆ ತೀವ್ರ!
ಶನಿವಾರ ದೇಶಾದ್ಯಂತ ಒಟ್ಟು 79 ಮಂದಿ ನಾಪತ್ತೆಯಾಗಿದ್ದು, ಕಠ್ಮಂಡು ಕಣಿವೆಯಲ್ಲಿ 16 ಮಂದಿ ಪತ್ತೆಯಾಗಿಲ್ಲ. 3,000 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

ಶಿರೂರು ಗುಡ್ಡ ಕುಸಿತ: 72 ದಿನಗಳ ಬಳಿಕ ಅರ್ಜುನ್ ಲಾರಿ ಪತ್ತೆ; ಮುಡಾ ಹಗರಣ: ಸಿಎಂ ವಿರುದ್ಧ ಲೋಕಾಯುಕ್ತ ತನಿಖೆಗೆ ಆದೇಶ; ಉರ್ದು ಭಾಷೆ ಕಡ್ಡಾಯಗೊಳಿಸಿದ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ

ಕೇದಾರನಾಥ ಮಾರ್ಗದಲ್ಲಿ ಭೂಕುಸಿತ: ಐವರ ಸಾವು, ಮೂವರಿಗೆ ಗಾಯ
ಸೋಮವಾರ ರಾತ್ರಿ 7.20ರ ಸುಮಾರಿಗೆ ಕೇದಾರನಾಥಕ್ಕೆ ಭೇಟಿ ನೀಡಿ ಹಿಂದಿರುಗುತ್ತಿದ್ದ ಯಾತ್ರಾರ್ಥಿಗಳ ತಂಡವೊಂದು ಭೂಕುಸಿತದಲ್ಲಿ ಸಿಲುಕಿತ್ತು.

Nagaland ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಭೂಕುಸಿತ, ಕನಿಷ್ಠ 6 ಮಂದಿ ಸಾವು
ನಾಗಾಲ್ಯಾಂಡ್‌ನಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದ ರಾಷ್ಟ್ರೀಯ ಹೆದ್ದಾರಿ 29 ರಲ್ಲಿ ಮಂಗಳವಾರ ರಾತ್ರಿ ಭೂಕುಸಿತ ಉಂಟಾಗಿದ್ದು, ಈ ಭೀಕರ ಘಟನೆಯಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ. ಹೆದ್ದಾರಿಯ ಹಲವು ಕಡೆ ಭೂಕುಸಿತ ಸಂಭವಿಸಿದ್ದು, ಇಡೀ ರಸ್ತೆಯೇ ಕೊಚ್ಚಿಕೊಂಡು ಹೋಗಿದೆ.

Video: ಉದ್ಘಾಟನೆಗೆ ಸಿದ್ಧವಾಗಿದ್ದ ಹೊಸ ರೈಲು ನಿಲ್ದಾಣ ಭೂ ಕುಸಿತಕ್ಕೆ ಸಿಲುಕಿ ಧ್ವಂಸ
ಮಿಜೋರಾಂನ ಕೌನ್‌ಪುಯಿಯಲ್ಲಿ ಹೊಸದಾಗಿ ನಿರ್ಮಿಸಲಾದ ರೈಲು ನಿಲ್ದಾಣವು ಕುಸಿದು ಬಿದ್ದಿದ್ದು, ರೈಲು ನಿಲ್ದಾಣದ ನೂತನ ಕಟ್ಟಡ ಭೂಕುಸಿತಕ್ಕೆ ಒಳಗಾಗಿ ಕುಸಿಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಭೂಕುಸಿತದಿಂದ ರೈಲು ಸಂಚಾರ ವ್ಯತ್ಯಯ; ಕಮರಿದ Air Force ಸೇರುವ ಕನಸು..!
ಸಕಲೇಶಪುರ ಮತ್ತು ಬಾಳ್ಳುಪೇಟೆ ರೈಲ್ವೆ ನಿಲ್ದಾಣದ ಮಧ್ಯೆ ಭೂಕುಸಿತ ಹಿನ್ನೆಲೆ ರೈಲು ಮಂಗಳೂರು ತಲುಪಲು ಸಾಧ್ಯವಾಗಿಲ್ಲ.

ವಯನಾಡು ಭೂಕುಸಿತ: ಮೂರು ಮೃತದೇಹದ ಭಾಗಗಳು ಪತ್ತೆ, ಇನ್ನೂ 130 ಜನ ನಾಪತ್ತೆ
"178 ಶವಗಳನ್ನು ಗುರುತಿಸಲಾಗಿದೆ. 51 ಶವಗಳನ್ನು ಗುರುತಿಸಲಾಗಿಲ್ಲ ಮತ್ತು 130 ಜನರು ಕಾಣೆಯಾಗಿದ್ದಾರೆ. ಶವ ಅಥವಾ ದೇಹದ ಭಾಗಗಳನ್ನು ಪಡೆಯಲು ರಕ್ಷಣಾ ತಂಡ ಪ್ರಯತ್ನ

ಗಡ್ಕರಿ- ಸಂಸದ ಮಂಜುನಾಥ್ ಭೇಟಿ, STRR ಯೋಜನೆಗೆ ಬಾಕಿ ಹಣ ಬಿಡುಗಡೆಗೆ ಮನವಿ; ಮಕ್ಕಳಿಂದ ಮೊಟ್ಟೆ ಕಸಿದ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಅಮಾನತು; ಸಿದ್ದರಾಮಯ್ಯ ಚಡ್ಡಿಯೆಲ್ಲ ಕಪ್ಪು-HDK ಲೇವಡಿ

ಸಕಲೇಶಪುರದಲ್ಲಿ ಮತ್ತೆ ಭೂಕುಸಿತ: ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತ; ಪ್ರಯಾಣಿಕರ ಪರದಾಟ
ಬೆಂಗಳೂರು-ಮಂಗಳೂರು ರೈಲು ಸಂಚಾರ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ. ಬೆಂಗಳೂರು-ಕಣ್ಣೂರು, ಬೆಂಗಳೂರು-ಮುರುಡೇಶ್ವರ ಮತ್ತು ಹಾಸನ-ಮಂಗಳೂರು ಮಧ್ಯೆ ಸಂಪರ್ಕ ಕಲ್ಪಿಸುವ ರೈಲು ಸಂಚಾರವೂ ಬಂದ್ ಮಾಡಲಾಗಿದೆ.

