landslide

ವಯನಾಡು ಭೂಕುಸಿತ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ- ಹೆಚ್‌.ಡಿ ಕುಮಾರಸ್ವಾಮಿ
ರಾಜ್ಯ

ವಯನಾಡು ಭೂಕುಸಿತ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ- ಹೆಚ್‌.ಡಿ ಕುಮಾರಸ್ವಾಮಿ

ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ. ನೆರೆ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಅಣೆಕಟ್ಟೆಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ರಾಜ್ಯಕ್ಕೆ ಅಪಾರ ನೆರೆ ನೀರು ಹರಿದು ಬರುತ್ತಿದೆ.

ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾ ಪ್ರಜೆಗಳ ಗಡಿಪಾರಿಗೆ ಕ್ರಮ-ಗೃಹ ಸಚಿವ; Olympics: ಭಾರತಕ್ಕೆ ಮತ್ತೊಂದು ಪದಕ; ಅರುಣ್ ಯೋಗಿರಾಜ್ ಗೆ ಗೌರವ ಡಾಕ್ಟರೇಟ್
ವಿಡಿಯೋ

ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾ ಪ್ರಜೆಗಳ ಗಡಿಪಾರಿಗೆ ಕ್ರಮ-ಗೃಹ ಸಚಿವ; Olympics: ಭಾರತಕ್ಕೆ ಮತ್ತೊಂದು ಪದಕ; ಅರುಣ್ ಯೋಗಿರಾಜ್ ಗೆ ಗೌರವ ಡಾಕ್ಟರೇಟ್

ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ: ಕೊಚ್ಚಿ ಹೋದ ರಸ್ತೆ
ರಾಜ್ಯ

ಭಾರೀ ಮಳೆಗೆ ಸಕಲೇಶಪುರದಲ್ಲಿ ಭೂಕುಸಿತ: ಕೊಚ್ಚಿ ಹೋದ ರಸ್ತೆ

ಭಾರೀ ಮಳೆಗೆ ರಸ್ತೆ ಕೊಚ್ಚಿಹೋಗಿ 80 ಅಡಿ ಆಳಕ್ಕೆ ಕುಸಿದಿದೆ. ಅಕ್ಕಪಕ್ಕದ ಐದು ಗ್ರಾಮಗಳು ಹೋಬಳಿ ಮತ್ತು ತಾಲೂಕು ಕೇಂದ್ರಗಳಿಗೆ ಸಂಪರ್ಕ ಕಳೆದುಕೊಂಡಿವೆ. ಮಲ್ಲೇಗದ್ದೆ, ಕಾಡುಮನೆ ಮತ್ತು ಹಾರ್ಲೆ ಜನರು ಭೂಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮಳೆ ಅನಾಹುತ: ಕೊಯಮತ್ತೂರಿನಲ್ಲಿ ಭೂಕುಸಿತದಲ್ಲಿ ಇಬ್ಬರು ಸಾವು, ಮನೆ ಕುಸಿದು ಬಿದ್ದು ಓರ್ವ ಸಾವು
ದೇಶ

ಮಳೆ ಅನಾಹುತ: ಕೊಯಮತ್ತೂರಿನಲ್ಲಿ ಭೂಕುಸಿತದಲ್ಲಿ ಇಬ್ಬರು ಸಾವು, ಮನೆ ಕುಸಿದು ಬಿದ್ದು ಓರ್ವ ಸಾವು

ಸ್ಥಳೀಯರು ತಕ್ಷಣ ಪೊಲೀಸರು ಮತ್ತು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ವಾಲ್ಪಾರೈ ಜಿಎಚ್‌ಗೆ ಕಳುಹಿಸಿದ್ದಾರೆ. ಘಟನೆ ಕುರಿತು ಶೆಕ್ಕಲಮುಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Wayanad landslide: ಮೃತಪಟ್ಟವರ ಸಂಖ್ಯೆ 96ಕ್ಕೆ ಏರಿಕೆ; ನಾಲ್ಕು ಗ್ರಾಮ ನೆಲಸಮ; ಹಲವರು ಸಿಲುಕಿರುವ ಶಂಕೆ
ದೇಶ

Wayanad landslide: ಮೃತಪಟ್ಟವರ ಸಂಖ್ಯೆ 96ಕ್ಕೆ ಏರಿಕೆ; ನಾಲ್ಕು ಗ್ರಾಮ ನೆಲಸಮ; ಹಲವರು ಸಿಲುಕಿರುವ ಶಂಕೆ

ಮುಂಡಕ್ಕೈ, ಚೂರಲ್ಮಾಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹಾನಿಗೊಳಗಾದ ಪ್ರದೇಶಗಳಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೇರಳದ ವಯನಾಡಿನಲ್ಲಿ ಭೂಕುಸಿತ: ಐವರು ಸಾವು, ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯ ಬಿರುಸು
ದೇಶ

ಕೇರಳದ ವಯನಾಡಿನಲ್ಲಿ ಭೂಕುಸಿತ: ಐವರು ಸಾವು, ಹಲವರು ಸಿಲುಕಿರುವ ಶಂಕೆ, ರಕ್ಷಣಾ ಕಾರ್ಯ ಬಿರುಸು

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿ ಇಂದು ನಸುಕಿನ ಜಾವ ಗುಡ್ಡಗಾಡು ಪ್ರದೇಶಗಳಲ್ಲಿ ಭಾರೀ ಭೂಕುಸಿತ ಉಂಟಾಗಿ ಇಬ್ಬರು ಮಕ್ಕಳು ಸೇರಿದಂತೆ ಐವರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಡಳಿತ ಸ್ಪಷ್ಟಪಡಿಸಿದೆ. ಹಲವರು ಮಣ್ಣಿನೊಳಗೆ ಸಿಲುಕಿಹಾಕಿಕೊಂಡಿರುವ ಶಂಕೆಯಿದೆ.

ದೋಣಿಗಲ್ ನಲ್ಲಿ ಹಳಿ ಮೇಲೆ ಮಣ್ಣು: ಬೆಂಗಳೂರು-ಮಂಗಳೂರು ರೈಲ್ವೆ ಸಂಚಾರ ತಾತ್ಕಾಲಿಕ ರದ್ದು
ರಾಜ್ಯ

ದೋಣಿಗಲ್ ನಲ್ಲಿ ಹಳಿ ಮೇಲೆ ಮಣ್ಣು: ಬೆಂಗಳೂರು-ಮಂಗಳೂರು ರೈಲ್ವೆ ಸಂಚಾರ ತಾತ್ಕಾಲಿಕ ರದ್ದು

ಕಣ್ಣೂರು-ಬೆಂಗಳೂರು ಎಕ್ಸ್‌ಪ್ರೆಸ್ (16512) ಮತ್ತು ಕಾರವಾರ- ಕೆಎಸ್​ಆರ್​ಬೆಂಗಳೂರು ಎಕ್ಸ್‌ಪ್ರೆಸ್ (16596) ಶೊರ್ನೂರು, ಸೇಲಂ ಜೋಲಾರ್‌ಪೇಟೆ ಮೂಲಕ ಸಂಚರಿಸಿದೆ. ಮುರ್ಡೇಶ್ವರ- ಬೆಂಗಳೂರು ಎಕ್ಸ್‌ಪ್ರೆಸ್ (16586) ಕೂಡ ಇದೇ ಮಾರ್ಗದ ಮೂಲಕ ಸಂಚರಿಸಿದೆ.

ಗುಡ್ಡ ಕುಸಿತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ- ಸಿಎಂ; ಸಕಲೇಶಪುರ Landslide ಪ್ರದೇಶಕ್ಕೆ ಕೇಂದ್ರ ಸಚಿವ HDK ಭೇಟಿ; ನಗರದಲ್ಲಿ 2 ಕೋಟಿ ರೂ. ಮೌಲ್ಯದ ಶ್ರೀಗಂಧ ವಶಕ್ಕೆ
ವಿಡಿಯೋ

ಗುಡ್ಡ ಕುಸಿತ: ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ- ಸಿಎಂ; ಸಕಲೇಶಪುರ Landslide ಪ್ರದೇಶಕ್ಕೆ ಕೇಂದ್ರ ಸಚಿವ HDK ಭೇಟಿ; ನಗರದಲ್ಲಿ 2 ಕೋಟಿ ರೂ. ಮೌಲ್ಯದ ಶ್ರೀಗಂಧ ವಶಕ್ಕೆ

ಶಿರೂರು ಗುಡ್ಡಕುಸಿತದಲ್ಲಿ 7 ಮಂದಿ ಮೃತದೇಹ ಸಿಕ್ಕಿದೆ, ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ: ಸಿಎಂ ಸಿದ್ದರಾಮಯ್ಯ
ರಾಜ್ಯ

ಶಿರೂರು ಗುಡ್ಡಕುಸಿತದಲ್ಲಿ 7 ಮಂದಿ ಮೃತದೇಹ ಸಿಕ್ಕಿದೆ, ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ: ಸಿಎಂ ಸಿದ್ದರಾಮಯ್ಯ

ಕೇರಳದ ಲಾರಿ ಚಾಲಕ ಅರ್ಜುನ್ ಹುಡುಕಾಟದಲ್ಲಿ ಯಾವುದೇ ವಿಳಂಬವಾಗಿಲ್ಲ. ಕಾರ್ಯಾಚರಣೆಗೆ ಭಾರಿ ಮಳೆ ಸವಾಲಾಗಿದೆ. ಕೇರಳ ಸರ್ಕಾರ ನಮ್ಮ ಸಂಪರ್ಕದಲ್ಲಿದೆ ಎಂದ ಸಿಎಂ.