landslip

ಮಂಗಳೂರಿನಲ್ಲಿ ಭಾರೀ ಮಳೆಗೆ ಭೂಕುಸಿತ: ಮನೆಯ ಮೇಲೆ ಮಣ್ಣು ಕುಸಿದು ಮೂವರ ದುರ್ಮರಣ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ..!
ರಾಜ್ಯ

ಮಂಗಳೂರಿನಲ್ಲಿ ಭಾರೀ ಮಳೆಗೆ ಭೂಕುಸಿತ: ಮನೆಯ ಮೇಲೆ ಮಣ್ಣು ಕುಸಿದು ಮೂವರ ದುರ್ಮರಣ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ..!

ಮಂಗಳವಾರ ರಾತ್ರಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಕೃತಕ ನೆರೆ ಹಾಗೂ ಗುಡ್ಡ ಕುಸಿತದ ಘಟನೆಗಳು ವರದಿಯಾಗಿವೆ.

ಮೈಸೂರು: ಭಾರೀ ಮಳೆಯಿಂದ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ!
ರಾಜ್ಯ

ಮೈಸೂರು: ಭಾರೀ ಮಳೆಯಿಂದ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ!

ಭಾರೀ ಮಳೆಯಿಂದಾಗಿ ಚಾಮುಂಡಿ ಬೆಟ್ಟದಲ್ಲಿ ಭೂ ಕುಸಿತ ಸಂಭವಿಸಿದೆ. ಬೆಟ್ಟದ ಮೇಲಿರುವ ನಂದಿ ಪ್ರತಿಮೆ ಸಂಪರ್ಕಿಸುವ ರಸ್ತೆಯ ಒಂದು ಭಾಗವು ಕುಸಿದ ನಂತರ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ನಂದಿ ಹಿಲ್ಸ್ ಭೂಕುಸಿತಕ್ಕೆ ಬ್ಲಾಸ್ಟ್ ಗಳು ಕಾರಣ: ಅಧಿಕಾರಿಗಳು, ಪರಿಸರ ತಜ್ಞರ ಶಂಕೆ
ರಾಜ್ಯ

ನಂದಿ ಹಿಲ್ಸ್ ಭೂಕುಸಿತಕ್ಕೆ ಬ್ಲಾಸ್ಟ್ ಗಳು ಕಾರಣ: ಅಧಿಕಾರಿಗಳು, ಪರಿಸರ ತಜ್ಞರ ಶಂಕೆ

ಚಿಕ್ಕಬಳ್ಳಾಪುರದಲ್ಲಿ ಸಾಮಾನ್ಯವಾಗಿ ವಾರ್ಷಿಕ 700- 750 ಮಿಮೀ. ಮಳೆಯಾಗುತ್ತದೆ. ಆದರೆ ಮಂಗಳವಾರ ರಾತ್ರಿ ಒಂದೇ ದಿನ 100 ಮಿ.ಮೀ ಮಳೆ ಬಿದ್ದಿತ್ತು.

ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಗುಡ್ಡ ಕುಸಿತ, ಪ್ರಯಾಣಿಕರು ಕಂಗಾಲು
ರಾಜ್ಯ

ಮಂಗಳೂರು-ಹಾಸನ ರೈಲು ಮಾರ್ಗದಲ್ಲಿ ಗುಡ್ಡ ಕುಸಿತ, ಪ್ರಯಾಣಿಕರು ಕಂಗಾಲು

ಮಂಗಳೂರು- ಹಾಸನ ರೈಲು ಮಾರ್ಗದಲ್ಲಿ ಮತ್ತೆ ಗುಡ್ಡ ಕುಸಿದಿದ್ದು ರೈಲು ಪ್ರಯಾಣಿಕರು ಪರದಾಡುವಂತಾಗಿದೆ.