ದೇಶಪ್ರಾದೇಶಿಕ ಭಾಷೆ ಕುರಿತ ಪ್ರಶ್ನೆಗಳಿಗೆ ಸ್ಪೀಕರ್ ಅವಕಾಶ ನೀಡದಿರುವುದು ತಮಿಳರಿಗೆ ಮಾಡಿದ ಅವಮಾನ: ರಾಹುಲ್
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಸಂಸದರು ಪ್ರಾದೇಶಿಕ ಭಾಷೆಗಳ ಕುರಿತು ಪ್ರಶ್ನೆಗಳನ್ನು ಕೇಳುವುದನ್ನು ಅವಕಾಶ ನೀಡುತ್ತಿಲ್ಲ. ಇದು ತಮಿಳುನಾಡು ಜನತೆಗೆ ಮಾಡಿದ ಅವಮಾನ ಎಂದು ಕಾಂಗ್ರೆಸ್ ನಾಯಕ...