ರಾಜ್ಯಲಾಂಟನಾ ಕರಕುಶಲ ವಸ್ತು ತಯಾರಕರ ಪ್ರೋತ್ಸಾಹಕ್ಕೆ 1 ಕೋಟಿ ರೂ. ನೆರವು: ಈಶ್ವರ ಖಂಡ್ರೆ
ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.