laptops

ಪ್ರಯಾಣಿಕರೇ ಎಚ್ಚರ: ಮೆಜೆಸ್ಟಿಕ್'ನಲ್ಲಿ ಹೆಚ್ಚಿದ ಕಳ್ಳರ ಕೈಚಳಕ; ಮೂವರ ಲ್ಯಾಪ್ಟಾಪ್ ಎಗರಿಸಿದ ಖದೀಮರು!
ಒಂದು ಕ್ಷಣ ಯಾಮಾರಿದರೂ ಜೇಬಲ್ಲಿದ್ದ ದುಡ್ಡು, ಬ್ಯಾಗ್, ಮೊಬೈಲ್, ಲ್ಯಾಪ್ಟಾಪ್ಗಳು ಮಾಯವಾಗಿ ಹೋಗುತ್ತದೆ.

ಮೈಸೂರು: ಪ್ರವಾಸಿಗರ ಕಾರಿನಿಂದ ಎರಡು ಲ್ಯಾಪ್ಟಾಪ್, ಐಫೋನ್ ದೋಚಿದ ದುಷ್ಕರ್ಮಿಗಳು
ಇತ್ತೀಚೆಗೆ ಮೈಸೂರಿಗೆ ಬಂದಿದ್ದ ಪ್ರವಾಸಿಗರೊಬ್ಬರ ಕಾರಿನಲ್ಲಿಟ್ಟಿದ್ದ ಎರಡು ಲ್ಯಾಪ್ಟಾಪ್ ಮತ್ತು ಐಫೋನ್ ಅನ್ನು ದುಷ್ಕರ್ಮಿಗಳು ಎಗರಿಸಿದ್ದಾರೆ. ಅಮೆಜಾನ್ನಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯಾಗಿರುವ ಬೆಂಗಳೂರಿನ ಹೆಬ್ಬಾಳ ನಿವಾಸಿ ರತ್ನ ಪ್ರಕಾಶ್ ಪಿಳ್ಳೈ (32) ಎರಡು ಲ್ಯಾಪ್ಟಾಪ್ ಮತ್ತು ಸೆಲ್ಫೋನ್ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 30 ಐಫೋನ್, 28 ಲ್ಯಾಪ್ಟಾಪ್ ವಶಕ್ಕೆ
ಅಬುಧಾಬಿಯಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಚೆನ್ನೈಗೆ ತೆರಳುತ್ತಿದ್ದ ವ್ಯಕ್ತಿಯೊಬ್ಬನಿಂದ 30 ಐಫೋನ್, 28 ಲ್ಯಾಪ್ಟಾಪ್ಗಳು ಮತ್ತು ಕ್ರೆಡಿಟ್ ಕಾರ್ಡ್ನಲ್ಲಿ ಇರಿಸಲಾಗಿದ್ದ 55 ಗ್ರಾಂ ಚಿನ್ನಾಭರಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ವಿವಿ ಗಳ ಎಸ್ ಸಿ-ಎಸ್ ಟಿ ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಗೆ 230 ಕೋಟಿ ರೂ. ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ವಿಶ್ವವಿದ್ಯಾಲಯಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಅನ್ನು ಎಸ್.ಪಿ.ಎಸ್.ಪಿ./ಟಿ.ಎಸ್.ಪಿ. ಅಡಿ ವಿತರಿಸಲು ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಆರ್ ಪಿ ಕ್ಷಿಪ್ರ ಕಾರ್ಯಾಚರಣೆ: ರೈಲ್ವೆ ನಿಲ್ದಾಣದಲ್ಲಿ ಮರೆತಿದ್ದ ದಂಪತಿಗಳಿಗೆ ಮರಳಿ ಸಿಕ್ಕಿತು 13 ಲಕ್ಷ ರೂ. ಮೌಲ್ಯದ ವಸ್ತುಗಳು!
ಬೆಂಗಳೂರಿನಿಂದ ಚೆನ್ನೈ ಗೆ ತೆರಳುತ್ತಿದ್ದ ದಂಪತಿ ಕೆಎಸ್ ಆರ್ ರೈಲ್ವೆ ನಿಲ್ದಾಣದಲ್ಲಿ ವಜ್ರದ ಆಭರಣ, ಚಿನ್ನಾಭರಣ, ಲ್ಯಾಪ್ ಟಾಪ್ ಸೇರಿದಂತೆ ಅಪಾರ ಪ್ರಮಾಣದ ವಸ್ತುಗಳನ್ನು ಮರೆತು ಬಿಟ್ಟು ಹೋಗಿದ್ದರು.

ಮುಂದುವರೆದ ಲ್ಯಾಪ್ ಟಾಪ್ ಗಲಾಟೆ: ಅರ್ಧ ದಿನ ಸದನ ಮುಂದೂಡಿಕೆ
ಲ್ಯಾಪ್ ಟಾಪ್ ಖರೀದಿಯಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ತನಿಖೆಗಾಗಿ ಸದನ ಸಮಿತಿ ರಚಿಸುವಂತೆ ಒತ್ತಾಯಿಸಿ ಪ್ರತಿಪಕ್ಷಗಳು ನಡೆಸಿದ ಧರಣಿ ಮುಂದುವರೆದ ಪರಿಣಾಮ ಕೊನೆಯ ಮೇಲ್ಮನೆಯ ಬೆಳಗಿನ ಕಲಾಪವನ್ನು ನುಂಗಿಹಾಕಿದ್ದು ಸದನವನ್ನು ಸಭಾಪತಿಗಳು ಎರಡು ಬಾರಿ ಮುಂದೂಡಿದರು.

ಬಾಗಲಕೋಟೆ: ಉಚಿತ ಲ್ಯಾಪ್ಟಾಪ್ಗಾಗಿ ಡಿಸಿಎಂಗೆ ಮುತ್ತಿಗೆ ಹಾಕಿದ ವಿದ್ಯಾರ್ಥಿಗಳು
ಜಿಲ್ಲಾಡಳಿತ ಭವನದಲ್ಲಿನ ನ್ಯೂ ಅಡಿಟೋರಿಯಂನಲ್ಲಿ ಭಾನುವಾರ ನಡೆದ ಸ್ವಾಮಿ ವಿವೇಕಾನಂದ ರಾಷ್ಟ್ರೀಯ ಸಪ್ತಾಹ ಕಾರ್ಯಕ್ರಮದಲ್ಲಿ ವೇಳೆ ವಿದ್ಯಾರ್ಥಿಗಳು ಉಚಿತ ಲ್ಯಾಪ್ಟಾಪ್ಗಾಗಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.

ಭರವಸೆ ನೀಡಿ ವರ್ಷದ ಬಳಿಕ ಕೊನೆಗೂ ಪದವಿ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 'ಲ್ಯಾಪ್ ಟಾಪ್ ಭಾಗ್ಯ'!
ವರ್ಷಗಳ ಹಿಂದೆ ನಿರೀಕ್ಷಿಸಿದ್ದ ಉಚಿತ ಲ್ಯಾಪ್'ಟಾಪ್ ಭಾಗ್ಯ ಯೋಜನೆ ಕೊನೆಗೂ ಕೈಗೂಡುವ ಸಮಯ ಬಂದಿದ್ದು, ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳ ಪದವಿ ವಿದ್ಯಾರ್ಥಿಗಳಿಗೆ ಶೀಘ್ರದಲ್ಲಿಯೇ ಲ್ಯಾಪ್'ಟಾಪ್ ವಿತರಿಸುವುದಾಗಿ ಸರ್ಕಾರ ತಿಳಿಸಿದೆ...

ಬೆಂಗಳೂರು: ಅಂಧರು ಎಂದು ಹೇಳಿಕೊಂಡು 85 ಲ್ಯಾಪ್ ಟಾಪ್ ಕದ್ದ ಖದೀಮರು!
ಬೆಂಗಳೂರಿನ ವಿವಿಧೆಡೆಗಳಲ್ಲಿ ಲ್ಯಾಪ್ ಟಾಪ್ ಗಳು ಮತ್ತು ಇತರ ಎಲೆಕ್ಟ್ರಾನಿಕ್ ಸಾಧನಗಳನ್ನು ಕದಿಯುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ.

