ರಾಜ್ಯಬೆಂಗಳೂರಿನಲ್ಲಿ 153 ಎಕರೆ ವಿಶಾಲ ಪ್ರದೇಶದಲ್ಲಿ ಬೃಹತ್ ಜೈವಿಕ ಉದ್ಯಾನ; 50 ಕೋಟಿ ರೂ ಬಿಡುಗಡೆ: ಈಶ್ವರ್ ಖಂಡ್ರೆ
ಮಳೆಯ ಮಾರುತಗಳನ್ನು ತಡೆದು ದೇಶಾದ್ಯಂತ ವ್ಯಾಪಕವಾಗಿ ಮಳೆ ಸುರಿಸುವಂತೆ ಮಾಡುವ ಪಶ್ಚಿಮ ಘಟ್ಟಗಳನ್ನು ಉದ್ದಿಮೆದಾರರು ಕೇವಲ ಒಂದು ಸಂಪನ್ಮೂಲವಾಗಿ ನೋಡದೆ, ಭವಿಷ್ಯದ ಪೀಳಿಗೆಯ ಜೀವನಾಡಿಯಾಗಿ ನೋಡಬೇಕು ಎಂದು ಈಶ್ವರ್ ಖಂಡ್ರೆ ಹೇಳಿದರು.