ದೇಶಕಾಂಗ್ರೆಸ್ ನಲ್ಲಿ ಭುಗಿಲೆದ್ದ ಆಂತರಿಕ ಭಿನ್ನಮತ? ಕಪಿಲ್ ಸಿಬಲ್ ವಿರುದ್ಧ ಅಶೋಕ್ ಗೆಹ್ಲೋಟ್ ವಾಗ್ದಾಳಿ
ಪಕ್ಷದ ನಾಯಕತ್ವವನ್ನು ಪ್ರಶ್ನಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕಪಿಲ್ ಸಿಬಲ್ ವಿರುದ್ಧ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಪಿಲ್ ಸಿಬಲ್ ಗೆ ಟ್ವೀಟ್ ಮೂಲಕ ಗೆಹ್ಲೋಟ್ ಪ್ರತಿಕ್ರಿಯಿಸಿದ್ದಾರೆ.