ಮಾಜಿ ಸಿಎಂ ಸಿದ್ದರಾಮಯ್ಯ ವೀರ್ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದರು. ಹೀಗಾಗಿ ಅವರನ್ನು ನಾನು ತರಾಟೆಗೆ ತೆಗೆದುಕೊಂಡೆ, ಹಿಂದೂಗಳ ಬಗ್ಗೆ ಅಗೌರವ ತೋರಿದರೇ,ನನ್ನ ರಕ್ತ ಕುದಿಯುತ್ತದೆ ಎಂದು ಹೇಳಿದ್ದಾರೆ.