ವಿದೇಶಪಾಕಿಸ್ತಾನದಲ್ಲಿ ಪ್ರತಿಭಟನೆ ಕಿಚ್ಚು: ಮತ್ತೊಂದೆಡೆ ಭಾರತ ವಿರೋಧಿ LeT ಉಗ್ರನಿಗೆ ಗುಂಡಿಕ್ಕಿ ಹತ್ಯೆ? ವಿಡಿಯೋ ವೈರಲ್!
ಪಾಕಿಸ್ತಾನದಲ್ಲಿ ಪ್ರಧಾನಿ ಶಹಬಾಜ್ ಷರೀಫ್ ಸರ್ಕಾರ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಪಕ್ಷವಾದ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ನಡುವಿನ ಸಂಘರ್ಷ ಉಲ್ಬಣಗೊಂಡಿದೆ. ಖೈಬರ್ ಪಖ್ತುನ್ಖ್ವಾದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರಲಾಗಿದೆ.