Lashkar terrorists

ಪುಲ್ವಾಮಾ ಮಾತ್ರವಲ್ಲ ಮುಂಬೈ ದಾಳಿಯನ್ನೂ ಮಾಡಿಸಿದ್ದು ನಾನೇ, 11 ಲಷ್ಕರ್ ಉಗ್ರರು ನಮ್ಮವರು ಎಂದ ಪಾಕಿಸ್ತಾನ!
ಪಾಕಿಸ್ತಾನದ ಉನ್ನತ ತನಿಖಾ ಸಂಸ್ಥೆ ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ (ಎಫ್ಐಎ) 26/11 ಮುಂಬೈ ದಾಳಿಯಲ್ಲಿ ತನ್ನ ದೇಶದ ಹನ್ನೊಂದುಭಯೋತ್ಪಾದಕರ ಉಪಸ್ಥಿತಿಯನ್ನು ಒಪ್ಪಿಕೊಂಡಿದೆ.

ಬಾಲಕನ ಕತ್ತು ಸೀಳಿದ್ದ 2 ಲಷ್ಕರ್ ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ
ಸೇನಾಪಡೆಗಳಿಂದ ತಪ್ಪಿಸಿಕೊಳ್ಳುವುದಕ್ಕಾಗಿ ಒತ್ತೆಯಾಳಾಗಿಟ್ಟುಕೊಂಡಿದ್ದ ಬಾಲಕನನ್ನು ಕತ್ತು ಸೀಳಿ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

