ರಾಜ್ಯಬೆಳಗಾವಿ: ಬನಶಂಕರಿ ದೇವಿ ಜಾತ್ರಾ ಮಹೋತ್ಸವದಲ್ಲಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿ, ವಿಶೇಷ ಪೂಜೆ ಸಲ್ಲಿಕೆ
ಬೆಳಗಾವಿಯ ವಡಗಾಂವದಲ್ಲಿ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ನಡೆದ ‘ಗಣ ಹೋಮ’ ಮತ್ತು ‘ಚಂಡಿಕಾ ಹೋಮ’ದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಎಂಎಲ್ಸಿ ಚನ್ನರಾಜ್ ಹಟ್ಟಿಹೊಳಿ ಭಾಗವಹಿಸಿದ್ದರು.