ದೇಶBihar Polls: ನಾಮಪತ್ರ ಸಲ್ಲಿಕೆಗೆ ಕಡೆಯ ದಿನ; RJD 143 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ!
ಈ ಘೋಷಣೆಯೊಂದಿಗೆ ಆರ್ಜೆಡಿ 143, ಕಾಂಗ್ರೆಸ್ 61, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್ವಾದಿ ಲೆನಿನಿಸ್ಟ್ 20 ಮತ್ತು ಉಳಿದಿರುವ ಕಡೆಗಳಲ್ಲಿ ಮುಕೇಶ್ ಸಹಾನಿ ಅವರ ವಿಕಾಸಶೀಲ್ ಇನ್ಸಾನ್ ಪಕ್ಷ ಸ್ಪರ್ಧಿಸುವ ಸಾಧ್ಯತೆ.