ವಿದೇಶ"ಥ್ಯಾಂಕ್ಯೂ"...ಅಮೆರಿಕನ್ನರಿಗೆ ಅಧ್ಯಕ್ಷ ಒಬಾಮ ಅವರ ಅಂತಿಮ ಸಂದೇಶ!
ಅಮೆರಿಕದ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸುತ್ತಿರುವ ಬರಾಕ್ ಒಬಾಮ ಅವರು ತಮ್ಮ ಅಧಿಕಾರಾವಧಿಯ ಕೊನೆಯ ದಿನವಾದ ಶುಕ್ರವಾರ ಅಮೆರಿಕ ಪ್ರಜೆಗಳಿಗೆ ಅಂತಿಮ ಸಂದೇಶ ರವಾನಿಸಿದ್ದು, ತಮ್ಮ ಅಧಿಕಾರಾವಧಿಯಲ್ಲಿ ಸಹಕರಿಸಿದ ಅಮೆರಿಕನ್ನರಿಗೆ ಧನ್ಯವಾದ ಹೇಳಿದ್ದಾರೆ.