ರಾಜ್ಯಅಂಬರೀಷ್ ವಿಧಿವಶ: ಕಂಠೀರವ ಸ್ಟೇಡಿಯಂನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ, ಬಿಗಿ ಬಂದೋಬಸ್ತ್
ವಿಕ್ರಮ್ ಆಸ್ಪತ್ರೆಯಲ್ಲಿ ಕಳೆದ ರಾತ್ರಿ ಹೃದಯಾಘಾತದಿಂದ ವಿಧಿವಶರಾದ ರೆಬೆಲ್ ಸ್ಟಾರ್ ಅಂಬರೀಷ್ (66) ಅವರ ಪಾರ್ಥಿವ ಶರೀರವನ್ನು ಕಂಠೀರವ ಕ್ರೀಡಾಂಗಣದಲ್ಲಿ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.