ಬಾಲಿವುಡ್ರಿಯಾ ಚಕ್ರವರ್ತಿ ಜೊತೆಗಿನ ಸುಶಾಂತ್ ಸಿಂಗ್ ಕೊನೆಯ ಫೋಟೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್!
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಹಠಾತ್ ಸಾವಿನ ಸುದ್ದಿ ಬಾಲಿವುಡ್ ಚಿತ್ರರಂಗ ಹಾಗೂ ಅಭಿಮಾನಿಗಳನ್ನು ಆತಂಕಕ್ಕೊಳಪಡಿಸಿರುವಂತೆಯೇ, ಅವರ ಗರ್ಲ್ ಫ್ರೆಂಡ್ ಎಂದು ಹೇಳಲಾಗುತ್ತಿದ್ದ ನಟಿ ರಿಯಾ ಚಕ್ರವರ್ತಿ ಜೊತೆಗಿನ ಸುಶಾಂತ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.