Last Rituals

Shocking: Ajit pawar ಅಂತ್ಯಕ್ರಿಯೆ ವೇಳೆ ಪೊಲೀಸರ ಉಪಸ್ಥಿತಿಯಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು!
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್ ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಇತ್ತೀಚೆಗೆ ವಿಮಾನ ಅಪಘಾತದಲ್ಲಿ ನಿಧನರಾದರು. ಅವರ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿತ್ತು.

ಪುನೀತ್ ಇಲ್ಲದ ಕೊರಗು ಕೊನೆಯವರೆಗೂ ಇರಲಿದೆ, ಸಹಕಾರ ನೀಡಿದ ಸರ್ಕಾರ, ಅಭಿಮಾನಿಗಳಿಗೆ ಧನ್ಯವಾದ: ರಾಘವೇಂದ್ರ ರಾಜಕುಮಾರ್
ನಟ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಭಾನುವಾರ ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದೆ. ಈ ನಡುವೆ ಅಂತ್ಯಸಂಸ್ಕಾರದವರಗೂ ಸಹಕಾರ ನೀಡಿದ ಎಲ್ಲಾ ಅಭಿಮಾನಿಗಳು ಹಾಗೂ ಸರ್ಕಾರಕ್ಕೆ ಪುನೀತ್ ರಾಜ್ ಕುಮಾರ್ ಅವರ ಸಹೋದರ ರಾಘವೇಂದ್ರ ರಾಜಕುಮಾರ್ ಅವರು ಧನ್ಯವಾದಗಳನ್ನು ಹೇಳಿದ್ದಾರೆ.

ಕೊರೋನಾ ವೈರಸ್ ಹಿನ್ನೆಲೆ: ನಟ ಬುಲೆಟ್ ಪ್ರಕಾಶ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ: ಸಚಿವ ಆರ್ ಅಶೋಕ್
ರಾಜ್ಯದಲ್ಲಿ ಕೊರೋನಾ ವೈರಸ್ ಹಿನ್ನಲೆಯಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ನಿನ್ನೆ ವಿಧಿವಶರಾದ ಖ್ಯಾತ ನಟ ಬುಲೆಟ್ ಪ್ರಕಾಶ್ ಅವರ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ.

ಮೈಸೂರಿನ ಶಕ್ತಿಧಾಮದಲ್ಲಿ ನೀರವ ಮೌನ: ಬೆನ್ನೆಲುಬಾಗಿದ್ದ ಅಮ್ಮನಿಗೆ ಮಕ್ಕಳಿಂದ ಶ್ರದ್ಧಾಂಜಲಿ
ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನರಾದ ವಿಚಾರ ತಿಳಿಯುತ್ತಿದ್ದಂತೆಯೇ ಮೈಸೂರಿನ ಶಕ್ತಿಧಾಮದಲ್ಲಿ ನೀರವ ಮೌನ ಆವರಿಸಿದೆ.

ಸಕಲ ಸರ್ಕಾರಿ ಗೌರವದೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತ್ಯಕ್ರಿಯೆ: ಸಿಎಂ ಸಿದ್ದರಾಮಯ್ಯ
ಸಕಲ ಸರ್ಕಾರಿ ಗೌರವಗಳೊಂದಿಗೆ ಪಾರ್ವತಮ್ಮ ರಾಜ್ ಕುಮಾರ್ ಅಂತಿಮ ಸಂಸ್ಕಾರ ನೆರವೇರಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ ಸಮಾಧಿ ಇರುವ ಕಂಠೀರವ ಸ್ಡುಡಿಯೋದಲ್ಲೇ ಪಾರ್ವತಮ್ಮ ಅಂತಿಮ ಸಂಸ್ಕಾರ
ಬುಧವಾರ ನಿಧನರಾದ ದಿವಗಂತ ನಟ ರಾಜ್ ಕುಮಾರ್ ಅವರ ಪತ್ನಿ ಹಾಗೂ ಖ್ಯಾತ ಚಿತ್ರ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ಅಂತಿಮ ಸಂಸ್ಕಾರವನ್ನು ಕಂಠೀರವ ಸ್ಡುಡಿಯೋದಲ್ಲಿ ನಡೆಸಲಾಗುತ್ತದೆ.

ಅಪ್ಪಾಜಿ ಹಾದಿಯಲ್ಲೇ ಅಮ್ಮ: ನಾರಾಯಣ ನೇತ್ರಾಲಯಕ್ಕೆ ಕಣ್ಣುಗಳ ದಾನ!
ಡಾ.ರಾಜ್ ಕುಮಾರ್ ಅವರ ಆಶಯದಂತೆ ಪಾರ್ವತಮ್ಮ ರಾಜ್ ಕುಮಾರ್ ಅವರ ಕಣ್ಣುಗಳನ್ನು ಕೂಡ ದಾನ ಮಾಡಲಾಗಿದ್ದು, ನಾರಾಯಣ ನೇತ್ರಾಲಯಕ್ಕೆ ಅವರ ಎರಡೂ ಕಣ್ಣುಗಳನ್ನು ದಾನ ಮಾಡಲಾಗಿದೆ.

ಪಾರ್ವತಮ್ಮ ರಾಜ್ ಕುಮಾರ್: ಸಾಲಿಗ್ರಾಮದಲ್ಲಿ ಹುಟ್ಟಿ ಕನ್ನಡ ಚಿತ್ರರಂಗಕ್ಕೆ ನಡೆದು ಬಂದ ಹಾದಿ
ಕನ್ನಡ ಚಲನ ಚಿತ್ರರಂಗದ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರು ಇಂದು ನಿಧನರಾಗಿದ್ದು, ಚಿತ್ರರಂಗದ ಮತ್ತೊಂದು ಪ್ರಮುಖ ಕೊಂಡಿ ಕಳಚಿದಂತಾಗಿದೆ.

