ಪ್ರಧಾನ ಸುದ್ದಿಡಿ.ಕೆ.ರವಿಯ ಕೊನೆಯ ಮೆಸೇಜ್: 'ಮುಂದಿನ ಜನ್ಮದಲ್ಲಿ ಭೇಟಿಯಾಗೋಣ'
ದಕ್ಷ ಐಎಎಸ್ ಅಧಿಕಾರಿ ಡಿ.ಕೆ.ರವಿ ನಿಗೂಢ ಸಾವಿನ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಹಾಗೂ ಜೆಡಿಎಸ್ ತೀವ್ರ ಹೋರಾಟ ನಡೆಸುತ್ತಿವೆ. ಆದರೆ ಪ್ರತಿಪಕ್ಷಗಳ ಬೇಡಿಕೆಗೆ ಬಗ್ಗದ ಸಿಎಂ ಸಿದ್ದರಾಮಯ್ಯ,...