ರಾಜ್ಯಭೂತಾಯಿ ಮಡಿಲು ಸೇರಿದ ಪುನೀತ್: 5ನೇ ದಿನ ಹಾಲು-ತುಪ್ಪ ನೆರವೇರಿಸಲು ನಿರ್ಧಾರ, ಕಂಠೀರವ ಸ್ಟುಡಿಯೋ ಸುತ್ತಮುತ್ತ ಸೆಕ್ಷನ್ 144 ಜಾರಿ
ನಟ ಪುನೀತ್ ರಾಜ್ಕುಮಾರ್ ಅವರ ಅಂತ್ಯಕ್ರಿಯೆ ನೆರವೇರಿದೆ. ಕಂಠೀರವ ಸ್ಟುಡಿಯೋ ಆವರಣದಲ್ಲಿ ಭಾನುವಾರ ಮುಂಜಾನೆ 7.30ಕ್ಕೆ ಅಂತ್ಯ ಸಂಸ್ಕಾರ ಮಾಡಲಾಗಿದ್ದು, 5ನೇ ದಿನ ಹಾಲು-ತುಪ್ಪ ಬಿಡುವ ಕಾರ್ಯವನ್ನು ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.