ಬಾಲಿವುಡ್ದಿವಂಗತ ಗಣಿ ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಪಾತ್ರದಲ್ಲಿ ನಟಿಸುತ್ತಿದ್ದಾರೆ ಅಕ್ಷಯ್ ಕುಮಾರ್
1989ರಲ್ಲಿ ಪಶ್ಚಿಮ ಬಂಗಾಳದಲ್ಲಿ ಪ್ರವಾಹಕ್ಕೆ ಸಿಲುಕಿದ ಕ್ವಾರಿಯಿಂದ 64 ಗಣಿಗಾರರನ್ನು ರಕ್ಷಿಸಿದ ಗಣಿ ಎಂಜಿನಿಯರ್ ಜಸ್ವಂತ್ ಸಿಂಗ್ ಗಿಲ್ ಅವರ ಪಾತ್ರದಲ್ಲಿ ಮುಂದಿನ ಸಿನಿಮಾದಲ್ಲಿ ನಟಿಸುವುದಾಗಿ ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಬುಧವಾರ ಹೇಳಿದ್ದಾರೆ.