ದೇಶಒಂದು ಗಂಟೆಗೂ ಅಧಿಕ ಸಮಯ ಕುಸ್ತಿಪಟುಗಳೊಂದಿಗೆ ನಡೆದ ಸಭೆಯಲ್ಲಿ ಅಮಿತ್ ಶಾ ಹೇಳಿದ್ದೇನೆಂದರೆ...
ಡಬ್ಲ್ಯುಎಫ್ಐ ಬ್ರಿಜ್ ಭೂಷಣ್ ಸಿಂಗ್ ಅವರ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಭಾರತದ ಅಗ್ರಮಾನ್ಯ ಕುಸ್ತಿಪಟುಗಳು ನೆನ್ನೆ ರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಒಂದು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ.