ದೇಶರಕ್ಷಾ ಬಂಧನ: ನಕ್ಸಲ್ ಕಾರ್ಯಾಚರಣೆ ವೇಳೆ ಹುತಾತ್ಮನಾದ ಅಣ್ಣ- ಪ್ರತಿಮೆಗೇ ರಾಖಿ ಕಟ್ಟಿ ಕಣ್ಣೀರಿಟ್ಟ ಸಹೋದರಿ
ದೇಶದಾದ್ಯಂತ ರಕ್ಷಾಬಂಧನ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ತಮ್ಮ ಪ್ರೀತಿಯ ಸಹೋದರರಿಗೆ ಸಹೋದರಿಯರು ರಾಖಿ ಕಟ್ಟಿ ಸಂತಸವನ್ನು ವ್ಯಕ್ತಪಡಿಸುತ್ತಿದ್ದರೆ ಇಲ್ಲೊಬ್ಬ ಸಹೋದರಿ ನೋವಿನಿಂದ ರಕ್ಷಾಬಂಧನ ದಿನವನ್ನು ಆಚರಣೆ...