ಬಿಬಿಎಂಪಿ ಕೋವಿಡ್-19 ವಾರ್ ರೂಮ್ ಬುಲೆಟಿನ್ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ಕೊರೋನಾವೈರಸ್ ಸೋಂಕು ದೃಢಪಟ್ಟಿರುವ ರೋಗಿಗಳ ಪೈಕಿಯಲ್ಲಿ ಬಹುತೇಕ 15 ರೋಗಿಗಳು ಬೆಂಗಳೂರು ದಕ್ಷಿಣ ವಲಯಕ್ಕೆ ಸೇರಿದವರಾಗಿದ್ದಾರೆ.